ಎಐಸಿಸಿ ಅಧ್ಯಕ್ಷರಾದ ನಂತರ ಇಂದು ಮೊದಲು ಬಾರಿಗೆ ಮಲ್ಲಿಕಾರ್ಜುನ ಖರ್ಗೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಖರ್ಗೆ ಅವರಿಗೆ ಭವ್ಯ ಸ್ವಾಗತ ನೀಡಲು ರಾಜ್ಯ ಕಾಂಗ್ರೆಸ್ ಸಜ್ಜಾಗಿದೆ. ಸರ್ವೋದಯ ಸಮಾವೇಶ ಹೆಸರಿನಲ್ಲಿ ಅದ್ಧೂರಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕೆಪಿಸಿಸಿ ವತಿಯಿಂದ ಇಂದು ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಕಾರ್ಯಕ್ರಮಕ್ಕೆ ‘ಸರ್ವೋದಯ ಸಮಾವೇಶ’ ಎಂದು ನಾಮಕರಣ ಮಾಡಲಾಗಿದೆ.
ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಖರ್ಗೆಗೆ ಅದ್ದೂರಿ ಸ್ವಾಗತ ಸಿಗಲಿದ್ದು, ಇಂದು ಮಧ್ಯಾಹ್ನ 2:30 ಕ್ಕೆ ಸಮಾವೇಶ ಆರಂಭವಾಗಲಿದೆ.ಟೋಲ್ ಗೇಟ್, ಹೆಬ್ಬಾಳ, ಮೇಖ್ರಿ ಸರ್ಕಲ್ ಬಳಿ ಖರ್ಗೆಗೆ ಅದ್ದೂರಿ ಸ್ವಾಗತ ಸಿಗಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


