ಕನಕದಾಸ ಜಯಂತಿ, ಗುರುನಾನಕ್ ಜಯಂತಿ ಸೇರಿದಂತೆ ಹಲವು ಹಬ್ಬಗಳ ಹಿನ್ನೆಲೆಯಲ್ಲಿ ನಾಳೆಯಿಂದ ದೇಶದಲ್ಲಿ ಸತತ 5 ದಿನಗಳ ಕಾಲ ಬ್ಯಾಂಕುಗಳಿಗೆ ರಜೆ ಇರಲಿವೆ.
ನವೆಂಬರ್ 6 : ಭಾನುವಾರ (ವಾರದ ರಜೆ), ನವೆಂಬರ್ 8 : ಗುರುನಾನಕ್ ಜಯಂತಿ, ವಂಗ್ಲಾ ಉತ್ಸವ, ನವೆಂಬರ್ 11 : ಕನಕದಾಸ ಜಯಂತಿ, ನವೆಂಬರ್ 12 : ಶನಿವಾರ (ತಿಂಗಳ ಎರಡನೇ ಶನಿವಾರ), ನವೆಂಬರ್ 13 : ಭಾನುವಾರ (ವಾರದ ರಜೆ), ನವೆಂಬರ್ 20 : ಭಾನುವಾರ (ವಾರದ ರಜೆ) ಹೀಗೆ ಸರಣಿ ರಜೆ ಹಿನ್ನೆಲೆಯಲ್ಲಿ ಬ್ಯಾಂಕ್ ಗ್ರಾಹಕರು ತಮ್ಮ ಕೆಲಸಗಳನ್ನು ಮುಂಚಿತವಾಗಿ ಪ್ಲಾನ್ ಮಾಡಿಕೊಳ್ಳಬೇಕಿದೆ.
ಇವುಗಳ ಹೊರತಾಗಿ, ಭಾನುವಾರ ಮತ್ತು ಎರಡನೇ ಮತ್ತು ನಾಲ್ಕನೇ ಶನಿವಾರದಂದು ಬ್ಯಾಂಕುಗಳು ಮುಚ್ಚಿರುತ್ತವೆ. ನವೆಂಬರ್ 12, ನವೆಂಬರ್ 13, ನವೆಂಬರ್ 20, ನವೆಂಬರ್ 26 ಮತ್ತು ನವೆಂಬರ್ 27 ಈ ದಿನಗಳಲ್ಲಿ ಬ್ಯಾಂಕ್ ಗಳಿಗೆ ರಜೆ ಇರುತ್ತದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


