ಉಡುಪಿ : ಹಿಂದೂ ಪದ ಅಶ್ಲೀಲ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ಸತೀಶ್ ಜಾರಕಿಹೊಳಿ ಅರೆ ಬರೆ ಓದಿದ ವ್ಯಕ್ತಿ ಎಂದು ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ,ಸತೀಶ್ ಜಾರಕಿಹೊಳಿ ಅರೆಬರೆ ಓದಿದ ವ್ಯಕ್ತಿ. ಸತೀಶ್ ಆಳವಾದ ಅಧ್ಯಯನ ಮಾಡದೇ ಮಾತಾಡಿದ್ದಾರೆ. ಸತೀಶ್ ಅಲ್ವಸಂಖ್ಯಾತರ ಮತ ಬರುತ್ತೆ ಎಂಬ ಭ್ರಮೆಯಲ್ಲಿದ್ದಾರೆ.
ಜಾರಕಿಹೊಳಿ ಹೇಳಿಕೆಯಿಂದ ಭಾರತದ ಭಾವನೆಗೆ ಧಕ್ಕೆಯಾಗಿದೆ. ಸತೀಶ್ ಹೇಳಿಕೆಯನ್ನು ಖಂಡಿಸಬೇಕು ಈ ಬಗ್ಗೆ ರಾಹುಲ್ ಗಾಂಧಿ, ಸಿದ್ದರಾಮಯ್ಯ ಮೌನ ಯಾಕೆ.. ಕಾಂಗ್ರೆಸ್ ನಾಯಕರ ಮೌನ ಸತೀಶ್ ಮಾತಿಗೆ ಸಮ್ಮತಿನಾ.. ಎಂದು ಪ್ರಶ್ನಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


