ಯುದ್ಧಕ್ಕೆ ಸಜ್ಜಾಗಿ ಗೆಲುವಿಗೆ ಹೋರಾಡಿ ಎಂದು ಸೇನೆಗೆ ಚೀನಾ ಅಧ್ಯಕ್ಷ ಕ್ಸಿಜಿನ್ ಪಿಂಗ್ ಕರೆ ನೀಡಿದ್ದಾರೆ.
ಸತತ ಮೂರನೇ ಬಾರಿ 5 ವರ್ಷಗಳ ಅವಧಿಯ ಚೀನಾ ನ್ಯಾಷನಲ್ ಸೆಕ್ಯೂರೆಟಿ ಮುಖ್ಯಸ್ಥರಾಗಿ ನೇಮಕಗೊಂಡ ನಂತರ ಸೇನೆಯನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ಸೇನೆಯಲ್ಲಿ ಅತ್ಯಂತ ಅಸ್ಥಿರ ಕಾಡುತ್ತಿದ್ದು, ಎಲ್ಲರೂ ಒಗ್ಗಟ್ಟಾಗಬೇಕಿದೆ ಎಂದರು.
ಪಕ್ಷದ ಮೂರು ಪ್ರಮುಖ ಹುದ್ದೆಗಳನ್ನು ಹೊಂದಿರುವ ಕ್ಸಿ ಜಿನ್ ಪಿಂಗ್, ಚೀನಾ ಸೇನೆ ಹಿಂದೆದಿಗಿಂತಲೂ ಹೆಚ್ಚು ಸವಾಲುಗಳನ್ನು ಎದುರಿಸುತ್ತಿದ್ದು, ಅದರ ವಿರುದ್ಧ ಹೋರಾಡಿ ಗೆಲ್ಲಬೇಕಿದೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy