ಮಡಿಕೇರಿ; ವೀಸಾ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ. ವಂಚನೆ ಮಾಡಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ಶ್ರೀನಾಥ್ ಬಂಧಿತ ಆರೋಪಿ. ಶ್ರೀನಾಥ್ ಎಂಬಾತ 60 ಕ್ಕೂ ಹೆಚ್ಚು ಜನರಿಗೆ ವೀಸಾ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ ವಂಚನೆ ಮಾಡಿದ್ದ. ಪ್ರತಿಯೊಬ್ಬರಿಂದ 1 ಲಕ್ಷ ರೂ. ಸಂಗ್ರಹ ಮಾಡಿದ್ದ ಎನ್ನಲಾಗಿದೆ.
ಕೊಡಗು, ದಕ್ಷಿಣ ಕನ್ನಡ ಕೇರಳಾದಲ್ಲೂ ಆರೋಪಿ ವಂಚನೆ ಮಾಡಿದ್ದು, ಇದೀಗ ಪೊಲೀಸರು ಆತನನ್ನ ಬಂಧಿಸಿದ್ದಾರೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


