nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026
    Facebook Twitter Instagram
    ಟ್ರೆಂಡಿಂಗ್
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    • ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
    • ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
    • 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
    • ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
    • ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
    • ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೈ ಕೊಟ್ಟ ಏರ್ ಟೆಲ್: ಇಂಟರ್ ನೆಟ್ ಸಿಗದೇ ಪರದಾಡಿದ ಗ್ರಾಹಕರು!
    ರಾಜ್ಯ ಸುದ್ದಿ November 10, 2022

    ಕೈ ಕೊಟ್ಟ ಏರ್ ಟೆಲ್: ಇಂಟರ್ ನೆಟ್ ಸಿಗದೇ ಪರದಾಡಿದ ಗ್ರಾಹಕರು!

    By adminNovember 10, 2022No Comments1 Min Read
    airtel

    Provided by
    Provided by

    ಏರ್‌ ಟೆಲ್ ಎಕ್ಸ್‌ಸ್ಟ್ರೀಮ್ ಫೈಬರ್ ಸೇವೆಯಲ್ಲಿ ವ್ಯತ್ಯಯವಾಗಿದ್ದು, ಇದರಿಂದಾಗಿ ಗ್ರಾಹಕರು ಪರದಾಡಿದ ಘಟನೆ ನಡೆದಿದೆ. ತಾಂತ್ರಿಕ ಅಡಚಣೆಯ ಹಿನ್ನೆಲೆಯಲ್ಲಿ ಏರ್ ಟೆಲ್ ಗ್ರಾಹಕರ ಬಳಿಕ ಕ್ಷಮೆಯಾಚಿಸಿದೆ.

    ಏರ್ ಟೆಲ್  ನ ಸೇವೆಯಲ್ಲಿ ಹಲವೆಡೆ ಸೇವಾ ಅಡೆತಡೆಗಳು ಉಂಟಾಗಿದ್ದು, ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಏರ್ ಟೆಲ್ ಈ ಬಗ್ಗೆ ಸ್ಪಷ್ಟನೆ ನೀಡಿದೆ.

    ತಾಂತ್ರಿಕ ಸಮಸ್ಯೆಯಿಂದಾಗಿ ನಿಮ್ಮ ಏರ್‌ ಟೆಲ್ ಎಕ್ಸ್‌ಸ್ಟ್ರೀಮ್ ಫೈಬರ್ ಸೇವೆಗಳಲ್ಲಿ ನೀವು ಅಡಚಣೆಯನ್ನು ಅನುಭವಿಸಬಹುದು. ನಿಮ್ಮ ಸೇವೆಗಳನ್ನು ಪುನರಾರಂಭಿಸಲು ನಿರೀಕ್ಷಿತ ಸಮಯ 10 ನವೆಂಬರ್ 2022, 5:44 PM ಆಗಿದೆ. ಉಂಟಾದ ಅನಾನುಕೂಲತೆಗಾಗಿ ನಾವು ಕ್ಷಮೆಯಾಚಿಸುತ್ತೇವೆ ಎಂದು ಏರ್ ಟೆಲ್ ಹೇಳಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.


    Provided by
    Provided by

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಬೆಂಗಳೂರು: ಸ್ನೇಹಾಲಯ ಈ ಕ್ರಿಯೇಷನ್ಸ್ ಲಾಂಛನದಲ್ಲಿ ಅದ್ಧೂರಿಯಾಗಿ ಮೂಡಿಬರುತ್ತಿರುವ, ತೀವ್ರ ಕುತೂಹಲ ಕೆರಳಿಸಿರುವ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ‘ಚಂದ್ರಗಿರಿ’ ತನ್ನ…

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    June 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.