ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ತೇಜಸ್ವಿ ಸೂರ್ಯ ಮೊದಲಾದವರು ಉಪಸ್ಥಿತರಿದ್ದರು.
ವಿಶ್ವದ ಅತಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


