ರಾಯಚೂರು: ನಗರದ ನೀರಾವರಿ ನಿಗಮದ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ರೆಡ್ ಹ್ಯಾಂಡ್ ಆಗಿ ನಾಲ್ಕು ಜನ ನೀರಾವರಿ ಇಲಾಖೆ ಅಧಿಕಾರಿಗಳು ಸಿಕ್ಕಿಬಿದಿದ್ದಾರೆ.
ಬಿಲ್ ಕ್ಲಿಯರ್ ಮಾಡಲು 5-10 ಸಾವಿರ ರೂ. ಲಂಚ ಕೇಳಿದ್ದಾರೆ. ಬಳ್ಳಾರಿ ಮೂಲದ ಗುತ್ತಿಗೆದಾರ ಈಶ್ವರಯ್ಯ ನೀಡಿದ ದೂರಿನನ್ವಯ ಲಂಚ ಪಡೆಯುವಾಗ ರೆಡ್ಹ್ಯಾಂಡ್ ಆಗಿ ಇಂಜಿನಿಯರ್ಸ್ ಸಿಕ್ಕಿಬಿದಿದ್ದಾರೆ.
ಸದ್ಯ ನಾಲ್ಕು ಇಂಜಿನಿಯರ್ ಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


