ರಾಜ್ಯ ಸರಕಾರ 1500 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ಹಿರಿಯ ಪಂಚಾಯ್ತಿ ಅಧಿಕಾರಿಯಾಗಿ ಮುಂಬಡ್ತಿ ನೀಡಿ ಆದೇಶ ಹೊರಡಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಮಂಜೂರಾದ 1500 ಪಿಡಿಓ ಹುದ್ದೆಗಳನ್ನು ಮುಂಬಡ್ತಿ ನೀಡಲಾಗಿದೆ. 40,900-78,200 ರೂಪಾಯಿ ವೇತನ ಶ್ರೇಣಿಯ ಗ್ರೂಪ್ ಬಿ ಕಿರಿಯ ವೃಂದದಲ್ಲಿ ಉನ್ನತೀಕರಿಸಿ ಹಿರಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂದು ಮರು ಪದನಾಮಕರಣ ಮಾಡಲಾಗಿದೆ.
4521 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ಗ್ರೂಪ್ ಸಿ ವೃಂದದ 37,900 -70,850 ರೂ. ವೇತನ ಶ್ರೇಣಿಯಲ್ಲಿ ಮುಂದುವರಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


