ವಿಧಾನಸಭೆ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಚುನಾವಣೆ ಪ್ರಚಾರಕ್ಕೆಂದು ಸಿದ್ಧಗೊಳಿಸಲಾಗಿರುವ ವಿಶೇಷ ಬಸ್ ಪರೀಕ್ಷಾರ್ಥ ಸಂಚಾರದಲ್ಲಿ ಪಾಲ್ಗೊಂಡರು.
ಈ ವೇಳೆ ಕಾಂಗ್ರೆಸ್ ಪಕ್ಷದ ಇತರ ನಾಯಕರು ಜೊತೆಗಿದ್ದರು. ಈ ಬಸ್ ಕ್ಯಾರವಾನ್ ಮಾದರಿಯಲ್ಲಿ ವಿನ್ಯಾಸಗೊಂಡಿದ್ದು ಎಲ್ಲ ವ್ಯವಸ್ಥೆಗಳನ್ನು ಒಳಗೊಂಡಿದೆ.
ಟಿ.ವಿ, ಕಾನ್ಫರೆನ್ಸ್ ಹಾಲ್, ವಿಶ್ರಾಂತಿ ಕೊಠಡಿ ಸೇರಿದಂತೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಒಳಗೊಂಡಂರೆ ಬಸ್ ರೂಪಿಸಲಾಗಿದೆ.
ರಾಹುಲ್ ಗಾಂಧಿ ಕರ್ನಾಟಕದಲ್ಲಿ ನಡೆಸಿದ ಭಾರತ್ ಜೋಡೊ ಪಾದಯಾತ್ರೆ ಯಶಸ್ವಿ ಬೆನ್ನಲ್ಲೆ ಸಿದ್ದರಾಮಯ್ಯ ಚುನಾವಣಾ ಪ್ರಚಾರ ರಾಜ್ಯಾದ್ಯಂತ ಆರಂಭಿಸಲಿದ್ದು, ಇದಕ್ಕಾಗಿ ತಯಾರಿ ಆರಂಭಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


