ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ಕುರಿಗಾರರಿಗೆ 354ಕೋಟಿ ಯಲ್ಲಿ 20 ಕುರಿ 1 ಮೇಕೆ ವಿತರಣಾ ಯೋಜನೆಯನ್ನು ಮುಖ್ಯಮಂತ್ರಿ ಬಸವಾರಜ ಬೊಮ್ಮಾಯಿ ಘೋಷಿಸಿದ್ದಾರೆ.
ಬಸವರಾಜ ಬೊಮ್ಮಾಯಿ ಅವರನ್ನು ಕುರುಬ ಸಮುದಾಯಕ್ಕಾಗಿ ಯೋಜನೆ ಘೋಷಿಸಿರುವುದಕ್ಕೆ ವಿಧಾನ ಪರಿಷತ್ ಸದಸ್ಯರಾದ ಹೆಚ್ ವಿಶ್ವನಾಥ್ ಮಾಜಿ ಸಚಿವರಾದ ಹೆಚ್ ಎಂ ರೇವಣ್ಣನವರ ನೇತೃತ್ವದಲ್ಲಿ. ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಮಹಾಮಂಡಲದಿಂದ ಸನ್ಮಾನಿಸಲಾಯಿತು.
ಮಹಾಮಂಡಳ ಅಧ್ಯಕ್ಷರಾದ ಶ್ರೀ ಶರಣು ಬಿ ತಳ್ಳಿಕೇರಿ , ಉಪಾಧ್ಯಕ್ಷರಾದ ಶ್ರೀ ಕಾಶಿನಾಥ್ ಹುಡೇದ ಸೇರಿದಂತೆ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


