ಬಾಗಲಕೋಟೆ: ಗೋವಿನಜೋಳ ಮಷಿನ್ ಚಕ್ರಕ್ಕೆ ಸಿಲುಕಿ ಮಹಿಳೆ ಸಾವನ್ನಪ್ಪಿರುವಂತಹ ಘಟನೆ ಬಾಗಲಕೋಟೆ ತಾಲ್ಲೂಕಿನ ಶಿರೂರು ಗ್ರಾಮದಲ್ಲಿ ನಡೆದಿದೆ.
ರೇಣುಕಾ ಮಾದರ (45) ಮೃತ ದುರ್ದೈವಿ. ಕೂಲಿ ಕೆಲಸ ಬಂದಿದ್ದ ರೇಣುಕಾ, ಕೆಲಸ ಮಾಡುವಾಗ ಗೋವಿನಜೋಳ ಮಷಿನ್ ಚಕ್ರಕ್ಕೆ ಸೀರೆ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.
ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


