ಮುಂಬೈ: 32 ಕೋಟಿ ಮೌಲ್ಯದ 61 ಕಿಲೋ ಚಿನ್ನವನ್ನ ವಶಪಡಿಸಿಕೊಂಡು ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ಏಳು ಜನರನ್ನು ಬಂಧಿಸಿದ ಘಟನೆ ಮುಂಬೈ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಬಂಧಿತ ಆರೋಪಿಗಳು ಕತಾರ್ ಏರ್ ವೇಸ್ ವಿಮಾನದಲ್ಲಿ ಮುಂಬೈಗೆ ಬಂದಿದ್ದರು. ಭಾರತಕ್ಕೆ ಚಿನ್ನ ತರುವುದಾಗಿ ಹಣದ ಆಮಿಷ ಒಡ್ಡಲಾಗಿದ್ದು, ಅವರಿಗೆ ಭಾರತದಲ್ಲಿನ ಕಸ್ಟಮ್ಸ್ ಕಾನೂನುಗಳ ಬಗ್ಗೆ ತಿಳಿದಿರಲಿಲ್ಲ.
ಹಾಗಾಗಿ ಇವರೆಲ್ಲರೂ ಅಷ್ಟೊಂದು ಚಿನ್ನವನ್ನ ತಂದರು ಎನ್ನಲಾಗ್ತಿದೆ. ಇನ್ನು ಎಲ್ಲಾ ಆರೋಪಿಗಳನ್ನ ಪೊಲೀಸರು ಬಂಧಿಸಿದ ನಂತರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy