nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ

    May 8, 2026

    ಆಗಸ್ಟ್ 21 ರಿಂದ 3 ದಿನ ವಿಶೇಷ ಲೋಕ್ ಅದಾಲತ್: ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥ

    May 8, 2026

    ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ

    May 8, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ
    • ಆಗಸ್ಟ್ 21 ರಿಂದ 3 ದಿನ ವಿಶೇಷ ಲೋಕ್ ಅದಾಲತ್: ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥ
    • ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ
    • ತುಮಕೂರು: ಮತ್ತೆ ಮೂರು ನವಿಲುಗಳು ಸಾವು
    • ತಿಪಟೂರು: ಎಟಿಎಂ ಯಂತ್ರ ಒಡೆದು 5 ಲಕ್ಷಕ್ಕೂ ಅಧಿಕ ಹಣ ದರೋಡೆ
    • ಮೇ 9ರಂದು ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ತುಮಕೂರಿನಿಂದ 50 ಸಾವಿರ ಜನ
    • ಕನ್ನಡ ಸಾಹಿತ್ಯ ದ್ವೇಷ ಸಾಹಿತ್ಯದ ಹಿಂದೆ ಚಲಿಸುತ್ತಿರುವುದು, ವಿಷಾದನೀಯ: ಚಿಂತಕ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ
    • ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿಕ್ಕಜಾಲೋಡು ಗ್ರಾಮದಲ್ಲಿ ಚರಂಡಿ ನಿರ್ಮಿಸುವಂತೆ ಒತ್ತಾಯಿಸಿ ಪ್ರತಿಭಟನೆ
    ಪಾವಗಡ November 16, 2022

    ಚಿಕ್ಕಜಾಲೋಡು ಗ್ರಾಮದಲ್ಲಿ ಚರಂಡಿ ನಿರ್ಮಿಸುವಂತೆ ಒತ್ತಾಯಿಸಿ ಪ್ರತಿಭಟನೆ

    By adminNovember 16, 2022No Comments1 Min Read
    pavada

    ಪಾವಗಡ: ತಾಲ್ಲೂಕಿನ ಯ.ನಾ.ಹೊಸಕೋಟೆ ಹೋಬಳಿಯ ಚಿಕ್ಕಜಾಲೋಡು ಗ್ರಾಮದಲ್ಲಿ ಚರಂಡಿ ನಿರ್ಮಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಮಂಗಳವಾರ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.

    ಚಿಕ್ಕಜಾಲೋಡು ಗ್ರಾಮದ ಸರಕಾರಿ ಶಾಲೆಯ ಸುತ್ತಮುತ್ತ ಮಳೆ ನೀರು, ಚರಂಡಿ ನೀರು ಸಂಗ್ರಹಗೊಂಡು ಪರಿಸರ ಮಾಲಿನ್ಯವಾಗುತ್ತಿದೆ. ಕ್ರಿಮಿಕೀಟಗಳು ಹೆಚ್ಚಾಗಿದ್ದು, ದುರ್ವಾಸನೆ ಬರುತ್ತಿದೆ. ಶಾಲಾ ಮಕ್ಕಳು, ಸಾರ್ವಜನಿಕರು ಕೊಳಚೆ ನೀರಿನಲ್ಲೇ ಓಡಾಡಬೇಕಾಗಿದೆ. ಈ ನೀರು ಖಾಸಗಿ ಜಮೀನಿನಲ್ಲಿ ಹರಿಯಬೇಕಾಗಿದೆ. ಆದರೆ ಖಾಸಗಿಯವರು ಇದಕ್ಕೆ ಅವಕಾಶ ನೀಡುತ್ತಿಲ್ಲ. ಇದರಿಂದ ರಸ್ತೆ ಮೇಲೆ ನೀರು ಸಂಗ್ರಹಗೊಂಡು ಸಮಸ್ಯೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

    ಗ್ರಾಮ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸಮಸ್ಯೆಯ ಬಗ್ಗೆ ದೂರು ನೀಡಿದ್ದೇವೆ. ಸ್ಥಳಕ್ಕೆ ಬಂದ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
    ಚರಂಡಿ ಕಾಮಗಾರಿ ಆರಂಭಿಸುವುದಾಗಿ ಪಿಡಿಒ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಗಿದೆ. ಕಾಮಗಾರಿ ಆರಂಭಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

    ಇದೇ ವೇಳೆ ದೊಡ್ಡಜಾಲೋಡು ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಮಾಡುವ ಪ್ರಕ್ರಿಯೆಯ ಅಂಗವಾಗಿ ನಿವೇಶನ ಸಮೀಕ್ಷೆಗೆ ಆಗಮಿಸಿದ್ದ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಸಮಸ್ಯೆ ಕುರಿತು ಮನವಿ ಸಲ್ಲಿಸಲಾಯಿತು. ತಹಸೀಲ್ದಾರ್ ಇಒ ಅವರನ್ನು ಸ್ಥಳಕ್ಕೆ ಕರೆಸಿ ಸಮಸ್ಯೆ ಬಗೆಹರಿಸುವಂತೆ ಆದೇಶಿಸಿದರು.

    ವರದಿ: ನಂದೀಶ್ ನಾಯ್ಕ ಪಿ., ಪಾವಗಡ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ

    May 3, 2026

    ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

    April 23, 2026

    ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ

    April 14, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ

    May 8, 2026

    ತುಮಕೂರು: ನಗರದ ರೈಲ್ವೆ ಸ್ಟೇಷನ್ ರಸ್ತೆಯ ಜಿಯೋ ಸ್ಕ್ಯಾನಿಂಗ್ ಸೆಂಟರ್ ಮುಂಭಾಗ 35 ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ನಿಸ್ತ್ರಾಣವಾಗಿ ಬಿದ್ದಿದ್ದು,…

    ಆಗಸ್ಟ್ 21 ರಿಂದ 3 ದಿನ ವಿಶೇಷ ಲೋಕ್ ಅದಾಲತ್: ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥ

    May 8, 2026

    ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ

    May 8, 2026

    ತುಮಕೂರು: ಮತ್ತೆ ಮೂರು ನವಿಲುಗಳು ಸಾವು

    May 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.