ಪಾವಗಡ : ಕೆ.ಎಸ್.ಆರ್. ಟಿ.ಸಿ. ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪಿರುವ ಘಟನೆ ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯ ತಿಮ್ಮಾಪುರ ಗೇಟ್ ಬಳಿ ಬುಧವಾರ ಸಂಜೆ ನಡೆದಿದೆ.
ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದ ಪವನ್ ಕುಮಾರ್ (26) ಅಪಘಾತದಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ.
KA 06, KSRTC ಬಸ್ ಸಂಖ್ಯೆ F1168 ಮತ್ತು ಬೈಕ್ ಸಂಖ್ಯೆ KA64 F3422 ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಪಾವಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವರದಿ: ನಂದೀಶ್ ನಾಯ್ಕ ಪಿ., ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz