nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ

    February 18, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026
    Facebook Twitter Instagram
    ಟ್ರೆಂಡಿಂಗ್
    • ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    • ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ
    • ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!
    • ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮತದಾರ ಪಟ್ಟಿ ನವೀಕರಣ ಹೆಸರಲ್ಲಿ ಎನ್‌ ಜಿ ಒ ಮಾಡುತ್ತಿರೋದೇನು ಗೊತ್ತಾ?
    ರಾಜ್ಯ ಸುದ್ದಿ November 17, 2022

    ಮತದಾರ ಪಟ್ಟಿ ನವೀಕರಣ ಹೆಸರಲ್ಲಿ ಎನ್‌ ಜಿ ಒ ಮಾಡುತ್ತಿರೋದೇನು ಗೊತ್ತಾ?

    By adminNovember 17, 2022No Comments2 Mins Read
    njo

    ಖಾಸಗಿ ಎನ್‌ಜಿಒ ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ವಿರುದ್ಧ ಮತದಾರರ ಪಟ್ಟಿ ನವೀಕರಣ ಕಾರ್ಯಾಚರಣೆಗೆ ಬಿಬಿಎಂಪಿ ನೀಡಿದ್ದ ಆದೇಶ ದುರುಪಯೋಗದ ಆರೋಪ ಕೇಳಿ ಬಂದಿದೆ.

    ಖಾಸಗಿ ಎನ್‌ಜಿಒ ಚಿಲುಮೆ ತಮ್ಮ ಏಜೆಂಟರನ್ನು ಸರ್ಕಾರಿ ಅಧಿಕಾರಿಗಳಂತೆ ಬಿಂಬಿಸಿ ರಹಸ್ಯವಾಗಿ ಮತದಾರರ ವೈಯಕ್ತಿಕ, ಸೂಕ್ಷ್ಮ ಮಾಹಿತಿ‌ಗಳನ್ನು ಸಂಗ್ರಹಿಸಿದೆಎಂಬ ಆರೋಪ ಕೇಳಿ ಬಂದಿದೆ. ಹಲವು ತಿಂಗಳಿಂದ ಈ ಅಕ್ರಮ ಸರ್ವೆ ನಡೆದಿದೆ ಎನ್ನಲಾಗುತ್ತಿದೆ.


    Provided by
    Provided by

    ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಚುನಾವಣಾ ಆಯೋಗದ ವಿಶೇಷ ಮತದಾರರ ಜಾಗೃತಿ ಅಭಿಯಾನ ನಡೆಸಲು ಚಿಲುಮೆ ಸಂಸ್ಥೆಗೆ ಬಿಬಿಎಂಪಿ ಅನುಮತಿ ನೀಡಿತ್ತು. ಆದರೆ ಚಿಲುಮೆ ಸಂಸ್ಥೆ ಆದೇಶವನ್ನು ದುರುಪಯೋಗಪಡಿಸಿಕೊಂಡಿದೆ. ನೂರಾರು ಏಜೆಂಟರಿಗೆ ನಕಲಿ ಐಡಿ-ಕಾರ್ಡ್‌ಗಳನ್ನು ನೀಡಿದೆ ಎನ್ನಲಾಗಿದ್ದು ಆ ಐಡಿ ಕಾರ್ಡುಗಳಲ್ಲಿ ಏಜೆಂಟರನ್ನ ಬಿಬಿಎಂಪಿಯ ಬೂತ್ ಮಟ್ಟದ ಅಧಿಕಾರಿಗಳು ಎಂದು ಉಲ್ಲೇಖಿಸಲಾಗಿದೆ ಎಂಬ ದೂರುಗಳು ಕೇಳಿ ಬಂದಿವೆ.

    ಬಿಎಲ್‌ಒ ಆಗಬೇಕಾದ್ರೆ ಅವರು ಸರ್ಕಾರಿ, ಅರೆ-ಸರ್ಕಾರಿ ಅಥವಾ ನಿವೃತ್ತ ಸರ್ಕಾರಿ ನೌಕರರಾಗಿರಬೇಕು. ಬಿಎಲ್‌ಒಗಳು ತಮ್ಮನ್ನು ನಿಯೋಜಿಸಲಾದ ಮತಗಟ್ಟೆಯ ನಿವಾಸಿಗಳಾಗಿರಬೇಕು. ಚಿಲುಮೆ ಸಂಸ್ಥೆ ತನ್ನ ಏಜೆಂಟರುಗಳಿಗೆ ಬಿಎಲ್‌ಒ ಎಂದು ನಕಲಿ ಗುರುತಿನ ಚೀಟಿ ನೀಡಿ ಮತದಾರರ ಮಾಹಿತಿ ಸಂಗ್ರಹಿಸಿದೆ. ಈ ಏಜೆಂಟ್​ಗಳು ಮತದಾರರಿಂದ ಜಾತಿ, ಮಾತೃಭಾಷೆ, ವೈವಾಹಿಕ ಸ್ಥಿತಿ, ವಯಸ್ಸು, ಲಿಂಗ, ಉದ್ಯೋಗ ಮತ್ತು ಶಿಕ್ಷಣದ ವಿವರ, ಆಧಾರ್ ಸಂಖ್ಯೆ, ಫೋನ್ ಸಂಖ್ಯೆ, ವಿಳಾಸ, ಮತದಾರರ ಐಡಿ ಸಂಖ್ಯೆ ಮತ್ತು ಇಮೇಲ್ ವಿಳಾಸ ಸೇರಿದಂತೆ ಮತದಾರರ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಚುನಾಯಿತ ಪ್ರತಿನಿಧಿಗಳ ಕಾರ್ಯದ ಬಗ್ಗೆ ಕೇಳಲಾದ ಪ್ರಶ್ನೆಗಳಿಗೆ ಉತ್ತರ ಸಂಗ್ರಹಿಸಿದ್ದಾರೆ. ಈ ಅಕ್ರಮ ವಿಚಾರ ಬಯಲಾಗ್ತಿದ್ದಂತೆ ಬಿಬಿಎಂಪಿ ತರಾತುರಿಯಲ್ಲಿ ಎನ್‌ಜಿಒಗೆ ನೀಡಿದ್ದ ಅನುಮತಿ ರದ್ದುಗೊಳಿಸಿದೆ. ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿಯನ್ನು ಬಿಬಿಎಂಪಿ ಹಿಂಪಡೆದಿದೆ.

    ಚಿಲುಮೆ ಸಂಸ್ಥೆ ಕಾರ್ಯಾಚರಣೆಯ ಭಾಗವಾಗಿ ಅಕ್ರಮವಾಗಿ ಸಂಗ್ರಹಿಸಿದ ಸಾವಿರಾರು ಮತದಾರರ ಡೇಟಾವು ಅಗಾಧವಾದ ವಾಣಿಜ್ಯ ಮೌಲ್ಯವನ್ನು ಹೊಂದಿದ್ದು, ಇದನ್ನು ಖರೀದಿಸಲು ಖಾಸಗಿ ಸಂಸ್ಥೆಗಳು ತುದಿಗಾಲಲ್ಲಿ ನಿಂತಿವೆಯಂತೆ. ಯಾವುದೇ ವಿಧಾನದಿಂದ ಚುನಾವಣೆಯಲ್ಲಿ ಗೆಲ್ಲಲು ಹವಣಿಸುತ್ತಿರುವ ರಾಜಕಾರಣಿಗಳಿಗೆ ಈ ಡೇಟಾವು ಅಮೂಲ್ಯವಾಗಿದೆ. ಈ ಕಾರಣಕ್ಕಾಗಿಯೇ ಈ ಮಾಹಿತಿಯನ್ನು ಸಂಗ್ರಹಿಸಲು ಸರ್ಕಾರಿ ಅಧಿಕಾರಿಗಳಿಗೆ ಮಾತ್ರ ಅನುಮತಿಸಲಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ

    February 17, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ

    February 18, 2026

    ಕಾರವಾರ: ವಂದೇ ಮಾತರಂ ಗೀತೆಯು 150 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ ಎಫ್) ಆಯೋಜಿಸಿರುವ…

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.