nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    • ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಟನ್ ಸೂಪ್ ನಲ್ಲಿ ಅನ್ನ : ವೇಟರ್ ನ ಕೊಂದೇ ಬಿಟ್ಟ ಗ್ರಾಹಕ
    ರಾಷ್ಟ್ರೀಯ ಸುದ್ದಿ November 18, 2022

    ಮಟನ್ ಸೂಪ್ ನಲ್ಲಿ ಅನ್ನ : ವೇಟರ್ ನ ಕೊಂದೇ ಬಿಟ್ಟ ಗ್ರಾಹಕ

    By adminNovember 18, 2022No Comments1 Min Read
    murder

    ಮಹಾರಾಷ್ಟ್ರ : ಆರ್ಡರ್ ಮಾಡಿದ ಮಟನ್ ಸೂಪ್​ನಲ್ಲಿ ಅನ್ನವನ್ನು ಕಂಡ ಇಬ್ಬರು ಯುವಕರು ವೇಟರ್​​ನನ್ನು ಹತ್ಯೆ ಮಾಡಿರುವ ಘಟನೆ ಪಿಂಪಲ್ ಸೌದಾಗರ್‌ನ ಸಾಸರವಾಡಿಯಲ್ಲಿ ನಡೆದಿದೆ.

    ಮೃತರನ್ನು ಮಂಗೇಶ್ ಸಂಜಯ್ ಪೋಸ್ತೆ(19) ಎಂದು ಗುರುತಿಸಲಾಗಿದೆ. ಆರೋಪಿಗಳಾದ ವಿಜಯರಾಜ್ ವಾಘಿರೆ ಮತ್ತು ಆತನ ಸಹಚರ ತಲೆ ಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

    ಪೊಲೀಸರ ಪ್ರಕಾರ, ಆರೋಪಿಗಳಿಬ್ಬರು ಹೋಟೆಲ್ ​ಗೆ ತಿನ್ನಲು ಬಂದಿದ್ದರು. ವಿಜಯರಾಜ್ ಆರ್ಡರ್ ಮಾಡಿದ ಮಟನ್ ಸೂಪ್​ನಲ್ಲಿ ಅನ್ನದ ಕಣಗಳಿದ್ದವು. ಇದರಿಂದಾಗಿ ವೇಟರ್​​​ ಮತ್ತು ವಿಜಯರಾಜ್ ನಡುವೆ ತೀವ್ರ ವಾಗ್ವಾದ ನಡೆದಿದೆ.

    ಮಂಗೇಶ್ ಜೊತೆ ಉಪಾಹಾರ ಗೃಹದ ಉದ್ಯೋಗಿ ಅಜಿತ್ ಮತ್ತು ಸಚಿನ್​ನ್ನು ಮರದ ಕೋಲಿನಿಂದ ಹೊಡೆದಿದ್ದಾರೆ. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಮಂಗೇಶ್ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಔರಾದ್ (ಬೀದರ್): ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಯಾಗಿರುವ ‘ವಿಬಿ–ಜಿ ರಾಮ್…

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026

    ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.