ರಾತ್ರಿ ಊಟ ಸೇವಿಸಿದ ಬಳಿಕ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 26 ವಿದ್ಯಾರ್ಥಿನೀಯರು ಅಸ್ವಸ್ಥರಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ರಾತ್ರಿ ಊಟ ಸೇವಿಸಿದ ಬಳಿಕ 26 ವಿದ್ಯಾರ್ಥಿನೀಯರು ಅಸ್ವಸ್ಥರಾಗಿದ್ದು ಇವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳಪೆ ಗುಣಮಟ್ಟ ಆಹಾರ ಸೇವನೆಯಿಂದ ಅಸ್ವಸ್ಥರಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


