ನಿವೃತ್ತ ಐಎಎಸ್ ಅಧಿಕಾರಿ ಅರುಣ್ ಗೋಯೆಲ್ ಕೇಂದ್ರ ಚುನಾವಣಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಶನಿವಾರ ಹೊರಡಿಸಿದ ಆದೇಶದಲ್ಲಿ ರಾಷ್ಟ್ರಪತಿ ಅನುಮತಿ ಮೇರೆಗೆ ಅರುಣ್ ಗೋಯೆಲ್ ಯಾವಾಗ ಅಧಿಕಾರ ಸ್ವೀಕರಿಸುತ್ತಾರೆ ಅಂದಿನಿಂದಲೇ ಆದೇಶ ಜಾರಿಗೆ ಬರಲಿದೆ ಎಂದು ಹೇಳಿದೆ.
1985ರ ಬ್ಯಾಚ್ ನ ಅರುಣ್ ಗೋಯೆಲ್ ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನೂಪ್ ಚಂದ್ರ ಪಾಂಡೆ ಅವರ ಜೊತೆ ಕರ್ತವ್ಯ ನಿರ್ವಹಿಸಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


