nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    • ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಡವರ ಪಾಲಿಗೆ ವರದಾನವಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ
    ಕೊರಟಗೆರೆ November 21, 2022

    ಬಡವರ ಪಾಲಿಗೆ ವರದಾನವಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ

    By adminNovember 21, 2022No Comments2 Mins Read
    koratagere news

    ಕೊರಟಗೆರೆ: ಪ್ರತಿನಿತ್ಯ ತಮ್ಮ ಕೂಲಿ ಕೆಲಸವನ್ನು ಬಿಟ್ಟು ಕಚೇರಿಗಳತ್ತ ಅಲೆದಾಡುವ ರೈತರ ಹಾಗೂ ಸಾರ್ವಜನಿಕರ ಕಷ್ಟಗಳನ್ನು ಆಲಿಸಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು  ತಹಶೀಲ್ದಾರ್ ನಾಹಿದ ಜಮ್ ಜಮ್ ಹೇಳಿದರು.

    ತಾಲ್ಲೂಕಿನ  ಕೋಳಾಲ ಹೋಬಳಿಯ ವೀರಪುರ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಅಧಿಕಾರಿಗಳೇ ಖುದ್ದಾಗಿ  ಹಳ್ಳಿಹಳ್ಳಿಗೆ ತಲುಪಿ ಜನರ ಸಮಸ್ಯೆಗೆ ಸ್ಥಳದಲ್ಲಿಯೇ ಪರಿಹಾರ ಕೊಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಇದರಿಂದಾಗಿ ಜನರು ತಾಲೂಕು ಕಚೇರಿಗೆ ಅಲೆಯುವುದು , ಅಧಿಕಾರಿಗಳಿಗಾಗಿ ಕಾಯುವುದು ತಪ್ಪುತ್ತದೆ ಎಂದರು.

    ಸಹಾಯಕ ಕೃಷಿ ನಿರ್ದೇಶಕರು ಹೆಚ್ ನಾಗರಾಜು ಮಾತನಾಡಿ, ನಮ್ಮ ತಾಲೂಕಿನ ರೈತರು ಬುದ್ಧಿವಂತರಾಗಿದ್ದಾರೆ ಅವರ ಜಮೀನುಗಳಲ್ಲಿ ಬೆಳೆಯುವ ಬೆಳೆಗಳಿಗೆ ಯಾವ ಯಾವ ಕಾಲದಲ್ಲಿ ಯಾವ ಬೆಳೆ  ಬೆಳೆಯಬೇಕು ಎನ್ನುವುದರ ಮಾಹಿತಿ ನಮ್ಮ ಬಳಿ ತಿಳಿದುಕೊಳ್ಳುತ್ತಾರೆ. ಅದರಲ್ಲೂ ಇತ್ತೀಚಿಗೆ ವಿದ್ಯಾವಂತ ಯುವಕರು ಕೂಡ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ ಅವರ ನೂತನ ಶೈಲಿಯ ವ್ಯಾಪಾರಕ್ಕೆ ಅನುಕೂಲವಾಗುವಂತಹ ಬೆಳೆಗಳನ್ನು ಬೆಳೆಯುವುದರ  ಜೊತೆಗೆ ಉತ್ತಮ ಲಾಭವನ್ನು ಗಳಿಸುತ್ತಿದ್ದಾರೆ ಇದರಿಂದಲೇ ನಮ್ಮ ತಾಲೂಕಿನಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ದಿನ ಕಡಿಮೆಯಾಗುತ್ತಿವೆ ಎಂದರು.

    ಈ ಬಾರಿ ಅತಿ ಹೆಚ್ಚು ಮಳೆಯಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಇದಕ್ಕಿಂತ ಖುಷಿಯ ವಿಚಾರ ಬೇರೇನು ಬೇಕು ನಮಗೆ, ನಮ್ಮ ಇಲಾಖೆಗೆ ಸಂಬಂಧಿಸಿದಂತೆ ಯಾವಾಗ ಬೇಕಾದರೂ ನಮ್ಮನ್ನು ಸಂಪರ್ಕಿಸಬಹುದು ಸದಾಕಾಲ ರೈತರಿಗಾಗಿ ಅವರ ಜೊತೆ ನಾವಿದ್ದೇವೆ ಎಂದು ತಿಳಿಸಿದರು.

    ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ  ಸುಧಾಕರ್ ಮಾತನಾಡಿ,  ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣದ ಜೊತೆ ಮಕ್ಕಳಿಗೆ ಬೇಕಾದ ಸಮವಸ್ತ್ರ, ಶೂಸ್, ಬಿಸಿ ಊಟ, ಸ್ಕಾಲರ್ಶಿಪ್ ಸೇರಿದಂತೆ ಉತ್ತಮ ಶಿಕ್ಷಣವು  ಸಿಗುತ್ತಿದೆ. ಆದ್ದರಿಂದ  ಸರ್ಕಾರಿ ಶಾಲೆಗಳನ್ನ ಉಳಿಸಿ ಬೆಳೆಸಬೇಕಾದರೆ ಮಹತ್ವದ ಕೆಲಸ ಮಾಡಬೇಕಾಗಿರುವುದು ಪೋಷಕರು, ಎಸ್ ಡಿ ಎಂ ಸಿ  ಅಧ್ಯಕ್ಷರು ಹಾಗೂ ಸದಸ್ಯರುಗಳು  ಎಂದರು.

    ಜಿಲ್ಲಾ ಪಂಚಾಯತಿ  ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರವಿಕುಮಾರ್ ಮಾತನಾಡಿ, ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ನಮ್ಮ ಇಲಾಖೆ ಸೇರಿದಂತೆ ತಾಲೂಕಿನ ಒಂದು ದಿನಗಳ ಕಾಲ ಅಂದರೆ ಬೆಳಗ್ಗಿನಿಂದ ಸಂಜೆವರೆಗೂ ಎಲ್ಲಾ ಇಲಾಖೆಯ ಅಧಿಕಾರಿಗಳು ನಿಮ್ಮ ಊರಿನಲ್ಲಿ ಇರುತ್ತಾರೆ. ನಿಮ್ಮ ಮನೆ ಹಾಗೂ ನಿಮ್ಮ ಊರಿಗೆ ಸಂಬಂಧಿಸಿದಂತೆ ಯಾವ ರೀತಿಯ ಯಾವುದೇ ಸಮಸ್ಯೆ ಇದ್ದರೂ ಕೂಡ ತಾವು ನೇರವಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ದೂರುಗಳನ್ನು ನೀಡಬಹುದು. ನೀವು ನೀಡಿದ ದೂರಗಳು ಸರಿಯಾಗಿದ್ದಲ್ಲಿ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಕೆಲಸ ಅಧಿಕಾರಿಗಳಾದ ನಮ್ಮ ಕೆಲಸವಾಗಿರುತ್ತದೆ ಎಂದು ತಿಳಿಸಿದರು.

    ಕಾರ್ಯಕ್ರಮದ ಸಂದರ್ಭದಲ್ಲಿ ತಾಲ್ಲೂಕು ತಹಶೀಲ್ದಾರ್ ನಾಹಿದಾ ಜಮ್ ಜಮ್, ಗ್ರೇಡ್ 2 ತಹಶೀಲ್ದಾರ್ ನರಸಿಂಹಮೂರ್ತಿ,ತಾಲ್ಲೂಕಿನ  ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಜರಿದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ

    August 6, 2026

    ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ

    July 29, 2026

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಔರಾದ್ (ಬೀದರ್): ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಯಾಗಿರುವ ‘ವಿಬಿ–ಜಿ ರಾಮ್…

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026

    ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.