ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ 15 ಆರ್ ಓಗಳಿಗೆ ಹಲಸೂರು ಗೇಟ್ ಠಾಣಾ ಪೊಲೀಸರು ನೋಟಿಸ್ ನೀಡಿದ್ದಾರೆ.
ಪ್ರಕರಣ ಸಂಬಂಧ ವೈಯಕ್ತಿಕ ಮಾಹಿತಿ ಸಂಗ್ರಹಿಸಿದ ವಿಚಾರವನ್ನ ಬಿಬಿಎಂಪಿ ಆರ್ ಓಗಳು ತಿಳಿದಿದ್ದರು. ಈ ಸಂಬಂಧ ಹಲಸೂರು ಗೇಟ್ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಇದೀಗ 15 ಆರ್.ಓಗಳಿಗೆ ಪೊಲೀಸರು ನೋಟಿಸ್ ನೀಡಿದ್ದು, ಹಂತ, ಹಂತವಾಗಿ ಆರ್ ಓಗಳ ವಿಚಾರಣೆ ನಡೆಸಲಿದ್ದಾರೆ.
ಪ್ರಕರಣ ಸಂಬಂದ ನಿನ್ನೆಯಷ್ಟೆ ಬಿಬಿಎಂಪಿ ಮೂವರು ಆರ್ ಒಗಳನ್ನು ಅಮಾನತು ಮಾಡಿದೆ.
Reporting by Antony begur
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


