ಸಿಎಂ ಬಸವರಾಜ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿಯಾಗಿ ಸಿಪಿಐ ಸೇರಿ ಹಲವರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ನಡೆದಿದೆ.
ಹಿರಿಯೂರಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸಿ ಬರುವ ವೇಳೆ ಹಿರಿಯೂರಿನ ತಾಲ್ಲೂಕು ಕಚೇರಿ ಬಳಿ ಎಸ್ಕಾರ್ಟ್ ವಾಹನ ಪಲ್ಟಿಯಾಗಿದೆ. ಎಸ್ಕಾರ್ಟ್ ನಲ್ಲಿದ್ದ ಸಿಇಎನ್ ಸಿಪಿಐ ರಮಾಕಾಂತ್ ಇದ್ದ ಸೇರಿ ಹಲವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Reporting by Antony begur
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


