nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026
    Facebook Twitter Instagram
    ಟ್ರೆಂಡಿಂಗ್
    • ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ
    • ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು
    • ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು
    • ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್
    • ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಡಿ ವಿವಾದ ವಾದ –ವಿವಾದ :ವಿರೋಧ ಪಕ್ಷಗಳಿಗೆ ಸಿಎಂ ಪತ್ರ
    ರಾಜ್ಯ ಸುದ್ದಿ November 23, 2022

    ಗಡಿ ವಿವಾದ ವಾದ –ವಿವಾದ :ವಿರೋಧ ಪಕ್ಷಗಳಿಗೆ ಸಿಎಂ ಪತ್ರ

    By adminNovember 23, 2022No Comments1 Min Read
    c m bomayi

    ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮತ್ತೆ ತಾರಕಕ್ಕೇರಿದೆ. ಸ್ವಾತಂತ್ರ್ಯ ನಂತರ ಶುರುವಾದ ಬೆಳಗಾವಿ ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.

    ಈ ಹಿನ್ನೆಲೆ ವಿಪಕ್ಷನಾಯಕರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ ಬರೆದಿದ್ದು ಸುಪ್ರೀಂ ಕೋರ್ಟ್ ವಿಚಾರಣೆಯ ಬಳಿಕ ಶೀಘ್ರ ಸಭೆ ನಿಗದಿಗೆ ಚಿಂತಿಸಿದ್ದಾರೆ.


    Provided by
    Provided by

    ಬೊಮ್ಮಾಯಿ ವಿಧಾನಸಭೆಯ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಹಾಗೂ ಪರಿಷತ್ ವಿಪಕ್ಷನಾಯಕ ಹರಿಪ್ರಸಾದ್‌ಗೆ ಬರೆದ ಪತ್ರದಲ್ಲಿ ಸರ್ಕಾರ ತೆಗೆದುಕೊಂಡ‌ ನಿಲುವು, ವಕೀಲರ ತಂಡ ರಚನೆ ಹಾಗೂ ಕೈಗೊಂಡ ಕ್ರಮ ಕುರಿತು ಪತ್ರದ ಮೂಲಕ ಲಿಖಿತ ಮಾಹಿತಿ ನೀಡಿದ್ದಾರೆ.

    ಸತತ 18 ವರ್ಷಗಳ ಬಳಿಕ ಮತ್ತೆ ಕಾನೂನು ಸಮರ ಶುರುವಾಗಿದೆ. 1956ರಿಂದಲೂ ಮಹಾರಾಷ್ಟ್ರ ಸರ್ಕಾರ ನಾಡದ್ರೋಹಿ ಎಂಇಎಸ್​ಗೆ ಪ್ರಚೋದನೆ ನೀಡುತ್ತಲೇ ಬಂದಿದೆ. ಬೆಳಗಾವಿ ಸೇರಿ ಕರ್ನಾಟಕದ 4 ಜಿಲ್ಲೆಯ 865 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂದು 2004ರಲ್ಲಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಈ ಪ್ರಕರಣದ ಅಂತಿಮ ವಿಚಾರಣೆ ಇಂದು ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರ ಎರಡೂ ಸರ್ಕಾರಗಳ ವಾದ ಪ್ರತಿವಾದವನ್ನು ಇಂದು ಸುಪ್ರೀಂಕೋರ್ಟ್‌ ಆಲಿಸಲಿದೆ.

    ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅಧಿಕಾರಕ್ಕೆ ಬರುತ್ತಿದ್ದಂತೆ ಬೆಳಗಾವಿ ಗಡಿ ಕ್ಯಾತೆ ಕೆಣಕಿದ್ರು. ಕಾನೂನು ಹೋರಾಟದ ಸುಳಿವು ನೀಡಿದ್ದರು. ಇದೀಗ ಮಹಾರಾಷ್ಟ್ರ ಪರ ವಾದಿಸಲು ಕಾನೂನು ತಜ್ಞ ವೈದ್ಯನಾಥನ್​ರನ್ನ ನೇಮಿಸಿದ್ದಾರೆ.

    ಇತ್ತ ಕರ್ನಾಟಕವೂ ಸಕಲ ಸಿದ್ಧತೆ ಮಾಡಿಕೊಂಡಿದೆ. ಕಾನೂನು ಹೋರಾಟದಲ್ಲಿ ಮಹಾರಾಷ್ಟ್ರಕ್ಕೆ ವಿರುದ್ಧ ವಾದ ಮಾಡಲು ಸಿದ್ದತೆ ಮಾಡಿಕೊಂಡಿದೆ.

    ಕಳೆದ ಸೋಮವಾರ ಮುಖ್ಯಮಂತ್ರಿ ಬೊಮ್ಮಾಯಿ ತುರ್ತು ಸಭೆ ನಡೆಸಿದ್ರು. ಸಭೆಯಲ್ಲಿ ಗಡಿ ವಿವಾದ ಕುರಿತಂತೆ ರಾಜ್ಯದ ಪರ ಸಮರ್ಥವಾಗಿ ವಾದ ಮಂಡಿಸಲು ಬಲಿಷ್ಠ ಕಾನೂನು ತಂಡ ರಚಿಸಲಾಗಿದೆ. ಹಿರಿಯ ವಕೀಲರಾದ ಮುಕುಲ್‌ ರೋಹಟಗಿ, ಶಾಮ್‌ ದಿವಾನ್‌, ಉದಯ್‌ ಹೊಳ್ಳ ಹಾಗೂ ಮಾರುತಿ ಜಿರಲೆ ಅವರು ತಂಡದಲ್ಲಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

     

    admin
    • Website

    Related Posts

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ಬೆಂಗಳೂರು: ರಾಜಧಾನಿಯ ಕಸ ವಿಲೇವಾರಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಈಗ ‘ಕಸದ ಕಿಚ್ಚು’ ಹತ್ತಿಕೊಂಡಿದೆ. ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ ಸಾಗಿಸುವುದನ್ನು…

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026

    ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು

    February 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.