nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

    April 20, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ
    • 50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!
    • ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ
    • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ 1.25 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಗೆ ಸರ್ಕಾರ ಅಸ್ತು
    • ತಿಪಟೂರು:  ಚಿನ್ನ ಕದ್ದು, ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಗೆ ನ್ಯಾಯಾಂಗ ಬಂಧನ
    • ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ
    • ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 30 ವರ್ಷದ ಹಿಂದಿನ ಭ್ರೂಣ: ಅವಳಿ ಮಕ್ಕಳ ಜನನ
    ರಾಜ್ಯ ಸುದ್ದಿ November 25, 2022

    30 ವರ್ಷದ ಹಿಂದಿನ ಭ್ರೂಣ: ಅವಳಿ ಮಕ್ಕಳ ಜನನ

    By adminNovember 25, 2022No Comments1 Min Read
    bruna

    30 ವರ್ಷದ ಹಿಂದೆ ಶೈತ್ಯೀಕರಿಸಲಾಗಿದ್ದ ಭ್ರೂಣದಿಂದ ಯುಎಸ್‌ ನ ರಾಚೆಲ್ ರಿಡ್ಜ್‌ವೇ ಮತ್ತು ಫಿಲಿಪ್ ರಿಡ್ಜ್‌ವೇ ದಂಪತಿ ಅವಳಿ ಮಕ್ಕಳನ್ನು ಪಡೆದು ಸುದ್ದಿಯಾಗಿದ್ದಾರೆ.

    ಅಮೇರಿಕಾದ ಒರೆಗಾನ್‌ ದಂಪತಿಗೆ ಜನಿಸಿದ ಮಕ್ಕಳು ಈ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ. ಹಿಂದಿನ ದಾಖಲೆಯಲ್ಲಿ ಮೊಲ್ಲಿ ಗಿಬ್ಸನ್ 27 ವರ್ಷ ಸಂಗ್ರಹವಾಗಿದ್ದ ಭ್ರೂಣದಿಂದ 2020 ರಲ್ಲಿ ಅವಳಿ ಮಕ್ಕಳನ್ನು ಪಡೆದಿದ್ದರು.


    Provided by
    Provided by

    ಸದ್ಯ ಒರೆಗಾನ ದಂಪತಿಗೆ ಜನಿಸಿದ ಮಕ್ಕಳನ್ನು ವಿಶ್ವದ ಅತ್ಯಂತ ಹಳೆಯ ಮಕ್ಕಳು ಎಂದು ಕರೆಯಲಾಗುತ್ತಿದೆ. ಹೆಣ್ಣು ಮಗು ಲಿಡಿಯಾ 5 ಪೌಂಡ್, 11 ಔನ್ಸ್, (2.5 ಕೆಜಿ) ಗಂಡು ಮಗು ತಿಮೋತಿ 6 ಪೌಂಡ್, 7 ಔನ್ಸ್ (2.92 ಕೆಜಿ) ತೂಕವಿತ್ತು. ಈಗಾಗಲೇ 8, 6, 3 ಮತ್ತು 2 ವರ್ಷ ನಾಲ್ಕು ಮಕ್ಕಳನ್ನು ಹೊಂದಿರುವ ರಿಡ್ಜ್‌ವೇಸ್ ದಾನ ಪಡೆದ ಭ್ರೂಣಗಳನ್ನು ಬಳಸಿಕೊಂಡು ಹೆಚ್ಚಿನ ಮಕ್ಕಳನ್ನು ಪಡೆದಿದ್ದಾರೆ.

    ದಾನಿಗಳಿಂದ ಭ್ರೂಣಗಳನ್ನು ಏಪ್ರಿಲ್ 22, 1992 ರಂದು ಫ್ರೀಜ್ ಮಾಡಲಾಗಿತ್ತು, 2007 ರವರೆಗೆ ವೆಸ್ಟ್ ಕೋಸ್ಟ್ ಫರ್ಟಿಲಿಟಿ ಲ್ಯಾಬ್‌ನಲ್ಲಿ ಕೋಲ್ಡ್ ಸ್ಟೋರೇಜ್‌ನಲ್ಲಿ ಇತ್ತು, ಹದಿನೈದು ವರ್ಷಗಳ ನಂತರ, ಹೆಪ್ಪುಗಟ್ಟಿದ ಭ್ರೂಣಗಳು ಲಿಡಿಯಾ ಮತ್ತು ತಿಮೋತಿ ಜನ್ಮಕ್ಕೆ ಕಾರಣವಾಗಿವೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

    April 20, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮಂಡ್ಯದ ಆದಿಚುಂಚನಗಿರಿ ಮಠದ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದಾಗ, ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ…

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

    April 20, 2026

    ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ 1.25 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಗೆ ಸರ್ಕಾರ ಅಸ್ತು

    April 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.