ಕಲಬುರಗಿ: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಕರ್ನಾಟಕಕ್ಕೆ ಸೇರಿದ ಬಸ್ಗಳಿಗೆ ಮಸಿ ಬಳಿಯಲಾಗಿತ್ತು.
ಇದನ್ನು ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಮಹಾರಾಷ್ಟ್ರ ಬಸ್ಗಳಿಗೆ ಕಪ್ಪು ಮಸಿ ಬಳಿದು ವಿರೋಧ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಅಫಜಲಪುರ ತಾಲೂಕಿನ ಬಳೂರಗಿಯಲ್ಲಿ ಮಹಾರಾಷ್ಟ್ರಕ್ಕೆ ಸೇರಿದ ಬಸ್ ತಡೆದು ಮಸಿ ಬಳಿದಿದ್ದಾರೆ. ಬಸ್ ಮುಂಭಾಗದ ಗ್ಲಾಸ್ಗೆ ಬಿತ್ತಿ ಪತ್ರ ಅಂಟಿಸಿ ಪ್ರತಿಭಟಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


