ಬೆಳಗಾವಿ : ಕರ್ನಾಟಕ – ಮಹಾರಾಷ್ಟ್ರ ಗಡಿಭಾಗದಲ್ಲಿರುವ ಕಿತವಾಡ ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ಬೆಳಗಾವಿ ಮೂಲದ ನಾಲ್ವರು ಯುವತಿಯರು ಮೃತಪಟ್ಟ ದುರ್ಘಟನೆ ಸಂಭವಿಸಿದೆ.
ಬೆಳಗಾವಿಯಿಂದ 40 ಯುವತಿಯರು ಟ್ರಿಪ್‌ಗೆ ತೆರಳಿದ್ದರು. ಅನಗೋಳದ ಕುದ್‌ಶೀಯಾ ಹಾಸಂ ಪಟೇಲ್ (20), ಉಜ್ವಲ್ ನಗರ ಆಸೀಯಾ ಮುಜಾವರ್ (17), ಝಟ್‌ಪಟ್ ಕಾಲೋನಿಯ ರುಕ್ಕಶಾರ್ ಭಿಸ್ತಿ (20) ಮತ್ತು ತಸ್ಮಿಯಾ (20) ಮೃತಪಟ್ಟ ಯುವತಿಯರಾಗಿದ್ದಾರೆ.
ಕಿತವಾಡ ಫಾಲ್ಸ್‌ಗೆ ಬೆಳಗಾವಿಯಿಂದ 40 ಯುವತಿಯರು ಟ್ರಿಪ್‌ಗೆ ತೆರಳಿದ್ದರು. ಸೆಲ್ಫಿ ತಗೆದುಕೊಳ್ಳುವ ವೇಳೆ ಯುವತಿಯರು ಕಾಲು ಜಾರಿ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಬಿಮ್ಸ್ ಶವಗಳನ್ನು ತಂದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


