nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ

    July 5, 2026

    ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.

    July 5, 2026

    ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ

    July 5, 2026
    Facebook Twitter Instagram
    ಟ್ರೆಂಡಿಂಗ್
    • ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ
    • ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.
    • ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ
    • ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ
    • ಎಸ್ ಐಆರ್ | ಬಿಎಲ್‌ ಒಗಳ ಕರ್ತವ್ಯಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಅಡ್ಡಿ: ಕಾಂಗ್ರೆಸ್ ವಕ್ತಾರ ಎಚ್.ಎಸ್.ದೀಪಕ್‌ ಗೌಡ ಗಂಭೀರ ಆರೋಪ
    • ಗ್ರಾಮೀಣ ಮಹಿಳೆಯರು ಅಭಿವೃದ್ಧಿ ಯೋಜನೆಗಳ ಪ್ರಯೋಜನ ಪಡೆಯಿರಿ: ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ನಂಜೇಗೌಡ ಕರೆ
    • ವೈದ್ಯರ, ಔಷಧಿಗಳ ಕೊರತೆ ಪರಿಹರಿಸಲು ಶೀಘ್ರ ಕ್ರಮ: ಟಿ.ಬಿ.ಜಯಚಂದ್ರ
    • ತೆಂಗಿನಕಾಯಿ ಸಂಸ್ಕರಣಾ ಕಾರ್ಖಾನೆ ಮೇಲೆ ದಾಳಿ: 7 ಬಾಲ ಕಾರ್ಮಿಕರ ರಕ್ಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿವಸೇನೆ ಪುಂಡರ ಅಟ್ಟಹಾಸ ಖಂಡಿಸಿದ ಕರ್ನಾಟಕ ರಕ್ಷಣಾ ವೇದಿಕೆ!
    ಮಧುಗಿರಿ November 29, 2022

    ಶಿವಸೇನೆ ಪುಂಡರ ಅಟ್ಟಹಾಸ ಖಂಡಿಸಿದ ಕರ್ನಾಟಕ ರಕ್ಷಣಾ ವೇದಿಕೆ!

    By adminNovember 29, 2022No Comments2 Mins Read
    protest

    ಮಧುಗಿರಿ: ಶಿವಸೇನೆ ಪುಂಡರ ಅಟ್ಟಹಾಸವನ್ನು ಖಂಡಿಸುತ್ತಾ ಕರ್ನಾಟಕ ರಾಜ್ಯದ ರಸ್ತೆ ಸಾರಿಗೆ ಬಸ್ ಗಳಿಗೆ ಮಸಿ ಬಳಿದ ಘಟನೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡರ ಬಣ  ಮಧುಗಿರಿ ತಾಲೂಕು ಘಟಕದ ವತಿಯಿಂದ.ತಾಲೂಕು ಅಧ್ಯಕ್ಷರಾದ ಶ್ರೀ ಪಾಂಡುರಂಗಯ್ಯನವರ ನೇತೃತ್ವದಲ್ಲಿ ಖಂಡಿಸಲಾಯಿತು.

    ಎಂಇ ಎಸ್ ಸಂಘಟನೆ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು, ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಮಧ್ಯವಸ್ತಿಕೆ ವಹಿಸಿ ಕೂಡಲೇ ಮಹಾರಾಷ್ಟ್ರ ಬೆಳಗಾವಿ ಗಡಿ ಭಾಗದ ಸಮಸ್ಯೆಯನ್ನು ಅತೀ ಶೀಘ್ರದಲ್ಲಿ ಬಗೆಹರಿಸಿ ಕೊಡಬೇಕೆಂದು ಉಪಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

    ಕರ್ನಾಟಕ ಗಡಿ ಭಾಗದಲ್ಲಿ ಮೊನ್ನೆ ಮಹಾರಾಷ್ಟ್ರ ರಾಜ್ಯದ  ಶಿವಸೇನೆ ಪುಂಡರು, ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯದ ರಸ್ತೆ ಸಾರಿಗೆ ಬಸ್ ಗಳಿಗೆ ಮಸಿ ಬಳಿದು, ಕಲ್ಲುತೂರಾಟ ನಡೆಸಿ  ಗಾಜುಗಳನ್ನು ಹೊಡೆದಿರುವಂತ ಘಟನೆ ಖಂಡನೀಯ,  ಶಿವಸೇನೆ ಪುಂಡರ  ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ಹಾಕಿ ಕೂಡಲೇ ಬಂಧಿಸಬೇಕು ಉಪ ವಿಭಾಗಾಧಿಕಾರಿಗಳಾದಂತ ರಿಷಿ ಆನಂದ್ ಅವರಿಗೆ ಮನವಿ ನೀಡಲಾಯಿತು.

    ಕ ರ ವೇ ಅಲ್ಪಸಂಖ್ಯಾತರ ತಾಲೂಕು ಅಧ್ಯಕ್ಷರಾದ ಅಬಿದ್  ಮಾತನಾಡಿ, ಎಂ ಇ ಎಸ್ ಸಂಘಟನೆ ಪುಂಡರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಗಳಿಗೆ ಮಸಿ ಬಳಿದು ಬಸ್ ಗಳ ಗಾಜುಗಳನ್ನು ಹೊಡೆದು ನಮ್ಮ ಕರ್ನಾಟಕ ರಾಜ್ಯದ ಆಸ್ತಿಗೆ ನಷ್ಟ ಮಾಡಿದ್ದಾರೆ.  ಈ ಕೃತ್ಯವನ್ನು ನಾವು ಯಾವುದೇ ಕಾರಣಕ್ಕೂ ಸಹಿಸಲ್ಲ, ಬೆಳಗಾವಿ ನಮ್ಮ ಕರ್ನಾಟಕ ರಾಜ್ಯದ ಸ್ವತ್ತು ಯಾವುದೇ ಕಾರಣಕ್ಕೂ ಮಹಾರಾಷ್ಟ್ರಕ್ಕೆ ಸೇರಲು ಬಿಡೋದಿಲ್ಲ, ರಾಜ್ಯ ಸರ್ಕಾರವು  ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ನಮ್ಮ ರಾಜ್ಯದ ಸ್ವತ್ತನ್ನು ಉಳಿಸಿಕೊಳ್ಳಬೇಕು ಈ ವಿಷಯದಲ್ಲಿ ರಾಜ್ಯ ಸರ್ಕಾರ ವಿಫಲವಾದರೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ವಿರುದ್ಧ  ಉಗ್ರ ಹೋರಾಟ ನಡೆಸಲಾಗುವುದು ಎಂದರು.

    ಈ ಸಂದರ್ಭದಲ್ಲಿ ರಕ್ಷಣಾ ವೇದಿಕೆ ಅಲ್ಪಸಂಖ್ಯಾತರ ತಾಲೂಕು ಗೌರವ ಅಧ್ಯಕ್ಷರಾದ ಸೈಯದ್ ಎಂ.ಪಿ., ಕಾರ್ಯದರ್ಶಿ ಸಾಧಿಕ್, ಖಿಜರ್,  ನಗರ ಅಧ್ಯಕ್ಷರಾದ ಮುಬಾರಕ್, ತಾಲೂಕು   ಟೌನ್ ಘಟಕದ ಅಧ್ಯಕ್ಷರಾದ ಶಂಕರ್. ಪಿ ,ತಾಲೂಕು ಪ್ರಧಾನ ಕಾರ್ಯದರ್ಶಿ, ಮಧು ಎಂ. ಆರ್, ಆಟೋ ಚಾಲಕ ಸಂಘದ ಅಧ್ಯಕ್ಷ ನಟರಾಜ್, ದೊಡ್ಡೇರಿ ಹೋಬಳಿ ಅಧ್ಯಕ್ಷ ವಿನಯ್, ತಾಲೂಕು ಉಪಾಧ್ಯಕ್ಷರಾದ ವಿಶ್ವನಾಥ್, ನಗರ ಘಟಕದ ಉಪಾಧ್ಯಕ್ಷರು ,ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರುಗಳು, ಹಾಗೂ ಸಂಘಟನೆಯ ನಿರ್ದೇಶಕರು ಗಳು ಹಾಗೂ ಪದಾಧಿಕಾರಿಗಳು ಈ ಸಮಯದಲ್ಲಿ ಹಾಜರಿದ್ದರು

    ವರದಿ: ಅಬಿದ್, ಮಧುಗಿರಿ 


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

     


    Provided by
    Provided by
    admin
    • Website

    Related Posts

    ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ

    July 4, 2026

    ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು

    July 4, 2026

    ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ

    June 29, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ

    July 5, 2026

    ಬೀದರ್: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇದೇ ಜುಲೈ 6ರ ಸೋಮವಾರದಂದು ಬೀದರ್ ಜಿಲ್ಲೆಗೆ ಅಧಿಕೃತ ಪ್ರವಾಸ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿಗಳ…

    ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.

    July 5, 2026

    ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ

    July 5, 2026

    ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ

    July 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.