ಇತಿಹಾಸದ ಪ್ರಸಿದ್ದ ದೇವಸ್ಥಾನ ಎಂದೇ ಖ್ಯಾತಿ ಪಡೆದ ಕೊಪ್ಪಳದಲ್ಲಿರುವ ಅಂಜನಾದ್ರಿ ಹುನುಮನ ದೇವಸ್ಥಾನಕ್ಕೆ ಕಳೆದೆರಡು ತಿಂಗಳಲ್ಲಿ ದಾಖಲೆ ಸಂಖ್ಯೆಯಲ್ಲಿ ವಿದೇಶೀ ಹಣ ಹರಿದು ಬಂದಿದೆ.
ಅಮೇರಿಕಾ, ಆಸ್ಟ್ರೇಲಿಯಾ ಸೇರಿದಂತೆ ಹಲವು ವಿದೇಶಿ ಪ್ರವಾಸಿಗರ ದಂಡೆ ಹರಿದು ಬರುತ್ತಿದೆ. ವಿದೇಶಿ ಪ್ರಜೆಗಳಿಂದಲು ಹನುಮನ ಹುಂಡಿಗೆ ದೇಣಿಗೆ ಬರುತ್ತಿದೆ.
ಗಂಗಾವತಿ ಗ್ರೇಡ್ 2 ತಹಶಿಲ್ದಾರ ವಿ.ಹೆಚ್ ಹೊರಪೇಟೆ ನೇತೃತ್ವದಲ್ಲಿ ಹುನುಮನ ಹುಂಡಿ ಏಣಿಕೆ ಆರಂಭವಾಗಿದೆ. ಕೇವಲ ಒಂದೂವರೆ ತಿಂಗಳಲ್ಲಿ 22,7508 ಲಕ್ಷ ಹಣ ಜಮೆಯಾಗಿದ್ದು, ಅಮೇರಿಕಾ ಡಾಲರ್,ಆಸ್ಟ್ರೇಲಿಯಾ ಸೇರಿದಂತೆ ವಿವಿಧ ದೇಶಗಳ ನಾಣ್ಯ,ನೋಟುಗಳು ಪತ್ತೆಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


