ರೌಡಿ ಶೀಟರ್ ಸೈಲೆಂಟ್ ಸುನೀಲ್ ಗೆ ಪಕ್ಷದಲ್ಲಿ ಯಾವುದೇ ಸ್ಥಾನವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಘೋಷಿಸುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.
ಸೋಮವಾರ ಪ್ರಕಟಣೆ ಹೊರಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸೈಲಂಟ್ ಸುನೀಲ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಅಥವಾ ಯಾವುದೇ ಸ್ಥಾನ ನೀಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇತ್ತೀಚೆಗೆ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ಪಿಸಿ ಮೋಹನ್ ಮುಂತಾದ ಮುಖಂಡರ ಸಮ್ಮುಖದಲ್ಲಿ ಸೈಲೆಂಟ್ ಸುನೀಲ್ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು, ಅವರಿಗೆ ಪಕ್ಷದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ವರದಿ ಆಗಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


