ಕೆಎಸ್ಸಾರ್ಟಿಸಿಯು ಹೊಸದಾಗಿ ಆರಂಭಿಸಲಿರುವ ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ ಬ್ರಾಂಡ್ ಹೆಸರು ಟ್ಯಾಗ್‌ಲೈನ್ ಹಾಗೂ ಗ್ರಾಫಿಕ್ಸ್ ಆಹ್ವಾನಿಸಿದೆ.
ಪ್ರತಿ ಮಾದರಿಯ ವಾಹನಗಳಿಗೆ ಉತ್ತಮ ಬ್ರಾಂಡ್ ಹೆಸರನ್ನು ಸೂಚಿಸುವ ವಿಜೇತರಿಗೆ ₹10,000 ಹಾಗೂ ಉತ್ತಮ ಗ್ರಾಫಿಕ್ಸ್ ನೀಡಿದವರಿಗೆ ತಲಾ ₹ 25,000 ಬಹುಮಾನ ನೀಡಲಾಗುವುದು. ಹೆಸರನ್ನು ಸೂಚಿಸಲು ಡಿಸೆಂಬರ್ 5 ಕೊನೆ ದಿನ ಎಂದು ನಿಗಮದ ಪ್ರಕಟಣೆ ತಿಳಿಸಿದೆ.
ಬ್ರ್ಯಾಂಡ್ ಐಡಿಯಾಗಳನ್ನು cpro @ksrtc.org ಇ–ಮೇಲ್ ಗೆ ಅಥವಾ ನಿಗಮದ ಫೇಸ್‌ಬುಕ್/ಟ್ವಿಟರ್ ಖಾತೆಗೆ ಸಲ್ಲಿಸಬಹುದು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy