nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026
    Facebook Twitter Instagram
    ಟ್ರೆಂಡಿಂಗ್
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    • ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
    • ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
    • ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
    • ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
    • ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವರಣಾ ಕ್ಷೇತ್ರದಲ್ಲೂ ಮತದಾರರ ಪಟ್ಟಿಗೆ ಕನ್ನ ಬೀಳುವ ಸಂಭವ: ಎಚ್ಚರ ವಹಿಸುವಂತೆ ಶಾಸಕ ಯತೀಂದ್ರ ಸಿದ್ಧರಾಮಯ್ಯ ಸೂಚನೆ
    ರಾಜ್ಯ ಸುದ್ದಿ December 3, 2022

    ವರಣಾ ಕ್ಷೇತ್ರದಲ್ಲೂ ಮತದಾರರ ಪಟ್ಟಿಗೆ ಕನ್ನ ಬೀಳುವ ಸಂಭವ: ಎಚ್ಚರ ವಹಿಸುವಂತೆ ಶಾಸಕ ಯತೀಂದ್ರ ಸಿದ್ಧರಾಮಯ್ಯ ಸೂಚನೆ

    By adminDecember 3, 2022No Comments2 Mins Read
    yathindra

    ಈಗಾಗಲೇ ಚುನಾವಣೆಗೆ ಮೂರು ಪಕ್ಷಗಳಿಂದಲೂ ಭರ್ಜರಿ ತಯಾರಿ ನಡೆಯುತ್ತಿದ್ದು ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿರುವ ವರುಣ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಪರಿಶೀಲನೆ ನೆಪದಲ್ಲಿ ವರುಣ ಕ್ಷೇತ್ರಕ್ಕೂ ಕನ್ನ ಬೀಳುವ ಸಂಭವ ಇದೆ ಎಂದು ವರುಣ ಕ್ಷೇತ್ರದ ಶಾಸಕ ಯತಿಂದ್ರ ಸಿದ್ದರಾಮಯ್ಯ ವರುಣ ಕ್ಷೇತ್ರಕ್ಕೆ ಸೇರುವ ತಗಡೂರು ಬ್ಲಾಕ್ ಕಾಂಗ್ರೆಸ್ ಬೂತ್ ಮಠದ ಅಧಿಕಾರಿಗಳಿಗೆ ಎಚ್ಚರ ವಹಿಸುವಂತೆ ಸೂಚನೆ ನೀಡಿದರು.

    ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಗಡೂರು ಬ್ಲಾಕ್ ಕಾಂಗ್ರೆಸ್ ಬೂತ್ ಮಟ್ಟದ ಏಜೆಂಟರು ಪದಾಧಿಕಾರಿಗಳ ಸಭೆಯನ್ನು ನಂಜನಗೂಡಿನ ಮಾದೇಶ್ವರ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿತ್ತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯತೀಂದ್ರ ಸಿದ್ಧರಾಮಯ್ಯ, ಈಗಾಗಲೇ ಚುನಾವಣೆ ಹತ್ತಿರವಾಗುತ್ತಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇರುವುದರಿಂದ ಎಲ್ಲೆಲ್ಲಿ ಕಾಂಗ್ರೆಸ್ ಪಕ್ಷದ ಮತದಾರರ ಸಂಖ್ಯೆ ಹೆಚ್ಚಿದೆಯೋ ಅಂತಹ ಕಡೆಗಳಲ್ಲಿ ಬಿಜೆಪಿ ಪಕ್ಷದವರು ಸೋಲಿನ ಭೀತಿಯಿಂದ ಮತದಾರರ ಪಟ್ಟಿ ಪರಿಷ್ಕರಣಾ ನೆಪದಲ್ಲಿ ಇರುವಂತ ಮತದಾರರನ್ನು ಪಟ್ಟಿಯಿಂದ ಕೈ ಬಿಟ್ಟು ಅವರಿಗೆ ಅನುಕೂಲವಾಗುವ ರೀತಿಯಲ್ಲಿ ಮತದಾರ ಪಟ್ಟಿ ತಯಾರು ಮಾಡಲು ನೋಡುತ್ತಿದ್ದಾರೆ.

    ಆದ್ದರಿಂದ ಕಾಂಗ್ರೆಸ್ ಪಕ್ಷದ ಬೂತ್ ಮಠದ ಪ್ರತಿಯೊಬ್ಬ ಪದಾಧಿಕಾರಿಗಳು ಹಾಗೂ ಏಜೆಂಟರು ಪ್ರತಿ ಮನೆಮನೆಗೆ ಹೋಗಿ ನಿಮಗೆ ವೋಟ್ ಐಡಿ ಇದೆಯಾ ಅಥವಾ ಇಲ್ಲವಾ ಹೊಸದಾಗಿ ಸೇರ್ಪಡೆ ಮಾಡಬೇಕು ಎಂಬ ಮಾಹಿತಿಯನ್ನು ಪಡೆದುಕೊಂಡು ಹೊಸದಾಗಿ ಸೇರ್ಪಡೆಯಾಗುವವರನ್ನು ಮತದಾರರ ಪಟ್ಟಿಗೆ ಸೇರಿಸಲು ಸಹಕರಿಸಬೇಕು. ಮೃತಪಟ್ಟವರ ಹೆಸರನ್ನು ಹಾಗೂ ಒಂದೇ ಮತಗಟ್ಟೆಯಲ್ಲಿ ಡಬಲ್ ಮತದಾರರು ಇದ್ದರೆ ಅಂತವರನ್ನು ಗುರುತಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಕ್ರಮ ವಹಿಸಬೇಕು ಎಂದು ಬೂತ್ ಮಠದ ಏಜೆಂಟರು ಹಾಗೂ ಪದಾಧಿಕಾರಿಗಳಿಗೆ ಹಾಗೂ ಮುಖಂಡರುಗಳಿಗೆ ಸೂಚನೆ ನೀಡಿದರು.

    ಈಗಾಗಲೇ ಈ ವಿಚಾರವಾಗಿ ರಾಜ್ಯದಲ್ಲಿ ಬಹಳ ದೊಡ್ಡ ಮಟ್ಟದ ಹಗರಣವೇ ನಡೆದಿದ್ದು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಲವರನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ. ಆದರೂ ನಾವು ಸುಮ್ಮನೆ ಮನೆಯಲ್ಲಿ ಕೂರುವುದು ಬೇಡ, ಎಚ್ಚರ ವಹಿಸಿ ಎಲ್ಲ ಮತದಾರರಿಗೂ ಮತದಾನ ಹಕ್ಕು ದೊರಕುವಂತೆ ಮಾಡೋಣ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಎಂ ರಾಮಯ್ಯ ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಸಿ ಬಸವರಾಜು ತಾಲೂಕು ಕುರುಬರ ಸಂಘದ ಅಧ್ಯಕ್ಷ ಕೆಂಪಣ್ಣ, ಕಲ್ಮಳ್ಳಿ ಸುರೇಶ್ ಬಾಬು, ಸಿಎಂ ಶಂಕರ್, ಆರ್ ಮಹದೇವ್ ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಬೂತ್ ಮಟ್ಟದ ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     


    Provided by
    Provided by
    admin
    • Website

    Related Posts

    ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ವಿಶ್ವವಿದ್ಯಾನಿಲಯಗಳು ಸಂಖ್ಯೆಯಲ್ಲಿ ವಿಸ್ತರಣೆಯಾಗದೆ ಗುಣಮಟ್ಟದಲ್ಲಿ ಬೆಳೆಯಬೇಕಿದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ…

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.