nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ

    September 25, 2026

    ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್

    September 25, 2026

    ಪೌರ ಕಾರ್ಮಿಕರ ದಿನಾಚರಣೆ: ಯುನಿಫಾರ್ಮ್ ಧರಿಸಿ ಗಮನ ಸೆಳೆದ ಸಿಎಂ ಡಿ.ಕೆ. ಶಿವಕುಮಾರ್; ಭತ್ಯೆ ಹಾಗೂ ಉಪಹಾರದ ಹಣ ಹೆಚ್ಚಳ ಘೋಷಣೆ!

    September 25, 2026
    Facebook Twitter Instagram
    ಟ್ರೆಂಡಿಂಗ್
    • ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ
    • ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್
    • ಪೌರ ಕಾರ್ಮಿಕರ ದಿನಾಚರಣೆ: ಯುನಿಫಾರ್ಮ್ ಧರಿಸಿ ಗಮನ ಸೆಳೆದ ಸಿಎಂ ಡಿ.ಕೆ. ಶಿವಕುಮಾರ್; ಭತ್ಯೆ ಹಾಗೂ ಉಪಹಾರದ ಹಣ ಹೆಚ್ಚಳ ಘೋಷಣೆ!
    • ಬೆಂಗಳೂರಿಗೆ ಬಂದ MLAಗಳು ಎರಡೆರಡು ಮದುವೆ ಮಾಡಿಕೊಂಡಿದ್ದಾರೆ, ಅಂಥವರ ಡಜನ್ ಪಟ್ಟಿ ನನ್ನಲ್ಲಿದೆ’: ಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ
    • ಸೌಜನ್ಯ ಅತ್ಯಾಚಾರ–ಕೊಲೆ ಪ್ರಕರಣಕ್ಕೆ ಮರುಜೀವ: ಐಜಿಪಿ ಎನ್‌. ಶಶಿಕುಮಾರ್ ನೇತೃತ್ವದಲ್ಲಿ ಎಸ್‌ ಐಟಿ (SIT) ರಚನೆ!
    • ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ
    • ಸಂತಪೂರದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ್ ಅಪ್ಪೆಗೆ ಸನ್ಮಾನ
    • 2028ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ನನಗೂ ಅವಕಾಶ ಸಿಗಲಿ: ಪಿ.ಎನ್. ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಲ್ಲರೂ ತಮ್ಮ ಮತದಾನದ ಹಕ್ಕು ಚಲಾಯಿಸಬೇಕು- ವೋಟಿಂಗ್ ಬಳಿಕ ಪ್ರಧಾನಿ ಮೋದಿ ಮನವಿ
    ರಾಷ್ಟ್ರೀಯ ಸುದ್ದಿ December 5, 2022

    ಎಲ್ಲರೂ ತಮ್ಮ ಮತದಾನದ ಹಕ್ಕು ಚಲಾಯಿಸಬೇಕು- ವೋಟಿಂಗ್ ಬಳಿಕ ಪ್ರಧಾನಿ ಮೋದಿ ಮನವಿ

    By adminDecember 5, 2022No Comments1 Min Read
    narendra modi

    ಗುಜರಾತ್ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ ಈಗಾಗಲೇ ಪ್ರಾರಂಭವಾಗಿದ್ದು, ಜನರು ಹಾಗೂ ರಾಜಕೀಯ ನಾಯಕರು ಗಣ್ಯರು ತಮ್ಮ ಮತದಾನದ ಹಕ್ಕು ಚಲಾಯಿಸುತ್ತಿದ್ದಾರೆ.

    ಅಹಮದಾಬಾದ್ ​ನ ಸಬರಿಮತಿ ಕ್ಷೇತ್ರದ ರಾಣಿಪ್ ಮತಗಟ್ಟೆಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಅವರು, ಎಲ್ಲರೂ ತಮ್ಮ ಹಕ್ಕು ಚಲಾಯಿಸಬೇಕು. ಗುಜರಾತ್ ಚುನಾವಣೆ ಜೊತೆಗೆ ದೇಶಾದ್ಯಂತ ಹಲವೆಡೆ ಉಪಚುನಾವಣೆಗಳು ಕೂಡ ನಡೆಯುತ್ತಿವೆ. ಈ ಚುನಾವಣೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಜನರಿಗೆ ಮನವಿ ಮಾಡಿದರು.

    ಹಾಗೆಯೇ ಮತದಾನ ಪ್ರಕ್ರಿಯೆಯೆಲ್ಲಿ ಭಾಗಿಯಾಗುತ್ತಿರುವ ಜನತೆಗೆ ಧನ್ಯವಾದ . ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಎಲ್ಲರ ಹಕ್ಕು. ಶಾಂತಿಯುತ ಮತದಾನಕ್ಕೆ ವ್ಯವಸ್ಥೆ ಮಾಡಿದ ಚುನಾವಣಾ ಆಯೋಗಕ್ಕೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

     

     

    admin
    • Website

    Related Posts

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    Comments are closed.

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ

    September 25, 2026

    ತುಮಕೂರು: ಜಗತ್ಪ್ರಸಿದ್ಧ ಮೈಸೂರು ದಸರಾ ಉತ್ಸವ–2026ರ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು…

    ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್

    September 25, 2026

    ಪೌರ ಕಾರ್ಮಿಕರ ದಿನಾಚರಣೆ: ಯುನಿಫಾರ್ಮ್ ಧರಿಸಿ ಗಮನ ಸೆಳೆದ ಸಿಎಂ ಡಿ.ಕೆ. ಶಿವಕುಮಾರ್; ಭತ್ಯೆ ಹಾಗೂ ಉಪಹಾರದ ಹಣ ಹೆಚ್ಚಳ ಘೋಷಣೆ!

    September 25, 2026

    ಬೆಂಗಳೂರಿಗೆ ಬಂದ MLAಗಳು ಎರಡೆರಡು ಮದುವೆ ಮಾಡಿಕೊಂಡಿದ್ದಾರೆ, ಅಂಥವರ ಡಜನ್ ಪಟ್ಟಿ ನನ್ನಲ್ಲಿದೆ’: ಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

    September 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.