ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಗವಾನ್ (89) ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಿರಿಯ ನಿರ್ದೇಶಕ ಭಗವಾನ್ ಅವರನ್ನು ಸೋಮವಾರ ಸಂಜೆ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
1966 ರಲ್ಲಿ ತೆರೆಕಂಡ ‘ಸಂಧ್ಯಾರಾಗ’ ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾದರು. ಬಳಿಕ ನಿರ್ದೇಶಕ ದೊರೈರಾಜ್ ಜೊತೆಗೂಡಿ ಸ್ವತಂತ್ರರಾಗಿ ಚಿತ್ರನಿರ್ದೇಶಿಸಲು ಪ್ರಾರಂಭಿಸಿದರು. ದೊರೆ-ಭಗವಾನ್ ಎಂದೇ ಖ್ಯಾತರಾದ ಈ ಜೋಡಿ
ಕನ್ನಡ ಚಿತ್ರರಂಗದ ಮತ್ತೋರ್ವ ನಿರ್ದೇಶಕರಾದ ದೊರೈರಾಜ್ ಜೊತೆಗೂಡಿ ಚಿತ್ರಗಳನ್ನು ನಿರ್ದೇಶಿಸಿದರು. ಈ ಜೊಡಿ 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಡಾ.ರಾಜ್ ಕುಮಾರ್ ಜೊತೆ ಅತೀ ಹೆಚ್ಚು 30 ಚಿತ್ರಗಳನ್ನು ನಿರ್ದೇಶಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


