nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ

    June 6, 2026

    ಮಹಿಳಾ ಸುರಕ್ಷತೆಗೆ ಅಕ್ಕಪಡೆ: ತುಮಕೂರಿನಲ್ಲಿ ಜಾಗೃತಿ ಅಭಿಯಾನ

    June 6, 2026

    ಕನ್ನಡಿಗರ ಹೃದಯ ಸಾಮ್ರಾಜ್ಯದ ನಾಡದೊರೆಯಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್: ಎನ್.ಕೆ.ನಿಧಿಕುಮಾರ್

    June 6, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ
    • ಮಹಿಳಾ ಸುರಕ್ಷತೆಗೆ ಅಕ್ಕಪಡೆ: ತುಮಕೂರಿನಲ್ಲಿ ಜಾಗೃತಿ ಅಭಿಯಾನ
    • ಕನ್ನಡಿಗರ ಹೃದಯ ಸಾಮ್ರಾಜ್ಯದ ನಾಡದೊರೆಯಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್: ಎನ್.ಕೆ.ನಿಧಿಕುಮಾರ್
    • ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
    • ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್
    • ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ
    • ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    • ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 18-25 ವರ್ಷದವರಿಗೆ ಮೆಡಿಕಲ್‌ ಗಳಲ್ಲಿ ಉಚಿತ ಕಾಂಡೋಮ್‌: ಫ್ರಾನ್ಸ್ ಅಧ್ಯಕ್ಷ
    ರಾಷ್ಟ್ರೀಯ ಸುದ್ದಿ December 9, 2022

    18-25 ವರ್ಷದವರಿಗೆ ಮೆಡಿಕಲ್‌ ಗಳಲ್ಲಿ ಉಚಿತ ಕಾಂಡೋಮ್‌: ಫ್ರಾನ್ಸ್ ಅಧ್ಯಕ್ಷ

    By adminDecember 9, 2022No Comments1 Min Read
    condam

    18ರಿಂದ 25 ವರ್ಷದವರಿಗೆ ಉಚಿತವಾಗಿ ಕಾಂಡೋಮ್‌ ಒದಗಿಸಲು ಫ್ರಾನ್ಸ್ ಸರ್ಕಾರ ನಿರ್ಧರಿಸಿದೆ. ಫಾರ್ಮಸಿಗಳು 18ರಿಂದ 25 ವರ್ಷ ವಯಸ್ಸಿನವರಿಗೆ ಫ್ರೀಯಾಗಿ ಕಾಂಡೋಮ್ ನೀಡುತ್ತವೆ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಘೋಷಿಸಿದ್ದಾರೆ.

    ಔಷಧಾಲಯಗಳಲ್ಲಿ ಜನವರಿ 1ರಿಂದ 18ರಿಂದ 25 ವರ್ಷದವರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಮ್ಯಾಕ್ರನ್ ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಮಾಹಿತಿ ನೀಡಿದ್ದಾರೆ.


    Provided by
    Provided by

    ಲೈಂಗಿಕವಾಗಿ ಹರಡುವ ರೋಗಗಳ (ಎಸ್‌ಟಿಡಿ) ಹರಡುವಿಕೆ ಕಡಿಮೆ ಮಾಡುವ ಪ್ರಯತ್ನದಲ್ಲಿ ಫ್ರಾನ್ಸ್‌ನ ಯುವಜನರು ಕಾಂಡೋಮ್‌ಗಳನ್ನು ಉಚಿತವಾಗಿ ಪಡೆಯಬಹುದು. ಫ್ರೆಂಚ್ ಆರೋಗ್ಯ ಅಧಿಕಾರಿಗಳ ಪ್ರಕಾರ, ದೇಶದಲ್ಲಿ 2020 ಮತ್ತು 2021ರಲ್ಲಿ ಅನಗತ್ಯ ಗರ್ಭಧಾರಣೆ ದರವು ಶೇಕಡಾ 30ರಷ್ಟು ಏರಿಕೆಯಾಗಿದೆ. ಹೀಗಾಗಿ ಫ್ರೆಂಚ್ ಸರ್ಕಾರವು 25 ವರ್ಷದೊಳಗಿನ ಎಲ್ಲಾ ಮಹಿಳೆಯರಿಗೆ ಉಚಿತ ಜನನ ನಿಯಂತ್ರಣವನ್ನು ನೀಡಲು ಪ್ರಾರಂಭಿಸಿತು. ಆರ್ಥಿಕ ತೊಂದರೆಗಳಿಂದಾಗಿ ಯುವತಿಯರು ಗರ್ಭನಿರೋಧಕವನ್ನು ತ್ಯಜಿಸುವುದನ್ನು ತಡೆಯಲು 18 ವರ್ಷದೊಳಗಿನವರಿಗೆ ಉದ್ದೇಶಿಸಿರುವ ಕಾರ್ಯಕ್ರಮವನ್ನು ವಿಸ್ತರಿಸಿದೆ.

    ಜನಸಂದಣಿ ಇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಮತ್ತು ಕೋವಿಡ್ ಲಸಿಕೆಯ ಬೂಸ್ಟರ್ ಶಾಟ್‌ಗಳನ್ನು ಸ್ವೀಕರಿಸಲು ಫ್ರಾನ್ಸ್‌ ಅಧಿಕಾರಿಗಳು ಶಿಫಾರಸು ಮಾಡಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ

    June 6, 2026

    ಪಾವಗಡ:  ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪಾವಗಡ ತಾಲೂಕಿನ ಸಿ.ಕೆ.ಪುರ ಗ್ರಾಮದ ಸರ್ಕಾರಿ ಹಿರಿಯ ಮಾದರಿ ಪಾಠಶಾಲೆ ಆವರಣದಲ್ಲಿ ಮಂಗಳವಾರ…

    ಮಹಿಳಾ ಸುರಕ್ಷತೆಗೆ ಅಕ್ಕಪಡೆ: ತುಮಕೂರಿನಲ್ಲಿ ಜಾಗೃತಿ ಅಭಿಯಾನ

    June 6, 2026

    ಕನ್ನಡಿಗರ ಹೃದಯ ಸಾಮ್ರಾಜ್ಯದ ನಾಡದೊರೆಯಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್: ಎನ್.ಕೆ.ನಿಧಿಕುಮಾರ್

    June 6, 2026

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.