ಕಣ್ಣಿನ ದೃಷ್ಟಿಯನ್ನು ಹೆಚ್ಚಿಸಲು ಪ್ರತಿದಿನ ಜೇನುತುಪ್ಪವನ್ನು ಸೇವಿಸಿ
> ತೆಂಗಿನಕಾಯಿ ಅಥವಾ ಎಳ್ಳಿನ ಎಣ್ಣೆಯಿಂದ ಪಾದದ ಅಡಿಭಾಗವನ್ನು ಹಗುರವಾಗಿ ಪ್ರತಿದಿನ ಮಸಾಜ್ ಮಾಡಿ
> ದ್ವಿದಳ ಧಾನ್ಯಗಳು, ಮೊಟ್ಟೆಯಂತಹ ಪ್ರೋಟೀನ್ ಭರಿತ ಸೇವಿಸಿ
> ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್ ಕುಡಿಯಿರಿ
ಖಾಲಿ ಹೊಟ್ಟೆಯಲ್ಲಿ ಕ್ಯಾರೆಟ್ ಜ್ಯೂಸ್ ಕುಡಿಯಿರಿ ಬಾದಾಮಿ, ವಾಲ್ ನಟ್ ಗಳನ್ನು ಆಹಾರದಲ್ಲಿ ಸೇರಿಸಿ.
ವಾರಕ್ಕೆ ಒಮ್ಮೆಯಾದರೂ ಮಾಂಸಾಹಾರಿಗಳು ಮೀನನ್ನು ಸೇವಿಸಿದರೆ ಉತ್ತಮ ಕಾರಣ ಮೀನಿನಲ್ಲಿ ಒಮೆಗಾ-3 ಕೊಬ್ಬಿನ ಆಮ್ಲಗಳು ಇರುವುದರಿಂದ ಕಣ್ಣಿಗೆ ಉತ್ತಮವಾಗಿ ಇರುತ್ತದೆ.
ಕಣ್ಣನ್ನು ಹತ್ತು ನಿಮಿಷಕ್ಕೆ ಒಂದು ಬಾರಿ ಅಥವಾ ಸಮಯ ಸಿಕ್ಕಾಗ ಕಣ್ಣನ್ನು ಮಿಟಿಕಿಸಿ ನಿಯಮಿತವಾಗಿ ಆಗ ಕಣ್ಣುಗಳು ಫ್ರೆಶ್ ಆಗಿ ಇರುತ್ತದೆ.
ಮುಂಜಾನೆ ಅಥವಾ ಸಂಜೆಯ ವೇಳೆ ಬಿಸಿಲಿನಲ್ಲಿ ನೀವು ಇದ್ದಾಗ ಆಗ ಬರುವ ಸೂರ್ಯನ ಕಿರಣಗಳು ನಿಮ್ಮ ಕಣ್ಣುಗಳಿಗೆ ಉತ್ತಮ ಚಿಕಿತ್ಸೆ ಆಗಿರುತ್ತದೆ.
ಮೊಬೈಲ್ ಹಾಗೂ ಕಂಪ್ಯೂಟರ್ ಬಳಸುವಾಗ ಬ್ರೈಟ್ನೆಸ್ ಕಡಿಮೆ ಇಟ್ಟು ಉಪಯೋಗಿಸಿ.
ಪಾಲಕ್ ಸೊಪ್ಪನ್ನು ನಿಮ್ಮ ಆಹಾರದಲ್ಲಿ ಒಮ್ಮೆಯಾದರೂ ಬಳಸಿ.
ರಾತ್ರಿ ಬೇಗ ಮಲಗುವುದನ್ನು ರೂಡಿ ಮಾಡಿಕೊಳ್ಳಿ ಕಣ್ಣಿಗೆ ವಿಶ್ರಾಂತಿಯನ್ನು ನೀಡುವುದು ಉತ್ತಮ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy