ವಿಡಿಯೋ ಕಾಲ್ ಮೂಲಕ ವೈದ್ಯರ ಸಲಹೆಯಂತೆ ಹೆರಿಗೆ ಮಾಡಿಸಲು ಹೋಗಿ ಹೆಚ್ಚುಕಮ್ಮಿಯಾದ ಕಾರಣ ತಾಯಿ, ಮಗು ಮೃತಪಟ್ಟ ದಾರುಣ ಘಟನೆ ಪಂಜಾಬ್‌ನಲ್ಲಿ ನಡೆದಿದೆ.
ಮಹಿಳೆಗೆ ಹೆರಿಗೆ ನೋವು ಬಂದಾಗ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆ ವೇಳೆ ಪ್ರಸೂತಿ ತಜ್ಞರು ಲಭ್ಯವಿರಲಿಲ್ಲ. ನೋವು ಹೆಚ್ಚಾದ ಕಾರಣ ಸಿಬ್ಬಂದಿ ವೈದ್ಯರಿಗೆ ಕರೆ ಮಾಡಿ ತಿಳಿಸಿದ್ದಾರೆ.
ವೈದ್ಯರು ವಿಡಿಯೋಕಾಲ್‌ನಲ್ಲಿ ಗೈಡ್ ಮಾಡ್ತಿನಿ, ಆಪರೇಷನ್ ಮಾಡಿ ಎಂದಿದ್ದಾರೆ. ಈ ವೇಳೆ ಏನೋ ಅನಾಹುತವಾಗಿ ತಾಯಿ & ಮಗುವಿನ ಪ್ರಾಣ ಹೋಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


