ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ರಾಜಾ ಪಟೇರಿಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ವಿಶೇಷ ಪೊಲೀಸ್ ತಂಡ ದಾಮೋಹ್ ಜಿಲ್ಲೆಯ ಹಟಾ ಪಟ್ಟಣದಲ್ಲಿರುವ ಪಟೇರಿಯಾ ಅವರ ನಿವಾಸಕ್ಕೆ ಹೋಗಿ ಅವರನ್ನು ಬಂಧಿಸಿದ್ದಾರೆ.
ಪವಾಯಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡುವ ವೇಳೆ ಸಂವಿಧಾನವನ್ನು ಉಳಿಸಲು ಮೋದಿಯನ್ನು ಕೊಲ್ಲಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ರಾಜಾ ಪಟೇರಿಯಾ ವಿವಾದ ಸೃಷ್ಟಿಸಿದ್ದರು.
ಅಂದಹಾಗೆ ರಾಜಾ ಪಟೇರಿಯಾ ಹೇಳಿಕೆಗೂ ನಮಗೂ ಸಂಬಂಧವಿಲ್ಲ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy