ಹುಬ್ಬಳ್ಳಿ : ಆರೋಗ್ಯ ಕ್ಷೇತ್ರಕ್ಕೆ ಮುಂದಿನ ಬಜೆಟ್ ನಲ್ಲಿ 10 ಸಾವಿರ ಕೋಟಿ ರೂ. ಅನುದಾನ ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೊಮ್ಮಾಯಿ ಆರೋಗ್ಯ ಕ್ಷೇತ್ರಕ್ಕೆ ಮುಂದಿನ ಬಜೆಟ್ ನಲ್ಲಿ 10 ಸಾವಿರ ಕೋಟಿ ಅನುದಾನ ಮೀಸಲು ಇಡಲಾಗುತ್ತದೆ.
ಆರೋಗ್ಯ ಕ್ಷೇತ್ರಕ್ಕೆ ಸರ್ಕಾರ ಹೆಚ್ಚಿನ ಮಹತ್ವ ನೀಡಲಾಗುತ್ತದೆ. 60 ವರ್ಷ ಮೇಲ್ಪಟ್ಟವರಿಗೆ ಉಚಿತ ಕಣ್ಣಿನ ಚಿಕಿತ್ಸೆ ನೀಡಲಾಗುತ್ತದೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy