nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ

    August 6, 2026

    ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ

    August 6, 2026

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    • ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ
    • ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
    • ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
    • ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
    • ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒಳ ಮಿಸಲಾತಿಯನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ
    ಜಿಲ್ಲಾ ಸುದ್ದಿ December 14, 2022

    ಒಳ ಮಿಸಲಾತಿಯನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ

    By adminDecember 14, 2022No Comments2 Mins Read
    saraguru protest

    ಸರಗೂರು: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ಒಳ ಮಿಸಲಾತಿಯನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಬಾಬು ಜಗಜೀವನ್‌ ರಾಮ್ ವಿಚಾರ ವೇದಿಕೆಯ ತಾಲೂಕು ಅಧ್ಯಕ್ಷ ಕೆ.ಎನ್.ನಾಗಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

    ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು “ಮಾದಿಗ ಜನಾಂಗವೂ ಸುಮಾರು 30 ವರ್ಷಗಳಿಂದ ನ್ಯಾ.ಸದಾಶಿವ ಆಯೋಗ ಜಾರಿಗೊಳಿಸುವಂತೆ ನಿರಂತರವಾಗಿ ಹೋರಾಟ ಮಾಡುತ್ತಿದೆ. ಆದರೆ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷವಾಗಲೀ ಒಳಮೀಸಲಾತಿ ಜಾರಿಗೊಳಿಸಲು ಮುಂದಾಗದೇ ಮೀನಾಮೇಷ ಎಣಿಸುತ್ತಿವೆ” ಎಂದು ಆರೋಪಿಸಿ ಸರಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

    ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರಿದ ರಾಜಕೀಯ ಪಕ್ಷಗಳು ಒಳಮೀಸಲಾತಿ ಜಾರಿಗೊಳಿಸುವುದಾಗಿ ಭರವಸೆ ನೀಡಿ ಮತ ಪಡೆದು ನಂತರ ಅಧಿಕಾರ ಏರಿದ ಮೇಲೆ ಜನಾಂಗವನ್ನು ಸಂಪೂರ್ಣವಾಗಿ ಮರೆತು ಮೋಸ ಮಾಡುತ್ತಿವೆ. ಅಲ್ಲದೆ ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಒಳಮೀಸಲಾತಿಗಾಗಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಬಂಧಿಸಿರುವುದನ್ನು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದರು.

    ವೇದಿಕೆಯ ತಾಲೂಕು ಅಧ್ಯಕ್ಷ ಕಲ್ಲಂಬಾಳು ನಾಗಣ್ಣ ಮಾತನಾಡಿ, ಮಾದಿಗ ಜನಾಂಗವೂ ಒಳ ಮೀಸಲಾತಿಗಾಗಿ ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ರಾಜಕೀಯ ಪಕ್ಷಗಳು ಮಾದಿಗ ಜನಾಂಗದ ಮತ ಪಡೆದು ಅಧಿಕಾರಕ್ಕೆ ಬಂದು ಅನ್ಯಾಯ ಮಾಡಿದ್ದಾರೆ. ಕೇವಲ ಆಶ್ವಾಸನೆ ನೀಡಿ ಸಮುದಾಯಕ್ಕೆ ಮೋಸ ಮಾಡಿದ್ದು, ಮುಂಬರುವ ದಿನಗಳಲ್ಲಿ ಇಂಥ ರಾಜಕೀಯ ಪಕ್ಷಗಳಿಗೆ ತಕ್ಕ ಪಾಠ ಕಲಿಸಲಾಗುವುದು ಎಚ್ಚರಿಸಿದರು.

    ವೇದಿಕೆಯ ತಾಲೂಕು ಉಪಾಧ್ಯಕ್ಷ ಕುರ್ಣೇಗಾಲ ಬೆಟ್ಟಸ್ವಾಮಿ ಮಾತನಾಡಿ, “ಪರಿಶಿಷ್ಟಜಾತಿಗೆ ಸರಕಾರ ಸಾಮಾಜಿಕ ನ್ಯಾಯದಡಿ ಒಳ ಮೀಸಲಾತಿ ನೀಡಬೇಕು. ಆ ಮೂಲಕ ಜನಾಂಗಕ್ಕೆ ಸಾಮಾಜಿಕ, ರಾಜಕೀಯ, ಶೈಕ್ಷಣಿಕವಾಗಿ ಮುಂದುವರಿಯಲು ಅನುಕೂಲ ಮಾಡಿಕೊಡಬೇಕು. ಶೀಘ್ರದಲ್ಲೇ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು.

    ಇದೇ ಸಂದರ್ಭದಲ್ಲಿ ಗ್ರೇಟ್-2 ತಹಶೀಲ್ದಾರ್ ಪರಶಿವಮೂರ್ತಿ ಮಾತನಾಡಿ, ಮೇಲಿನ ಅಧಿಕಾರಿಗಳಿಗೆ ಮನವಿಯನ್ನು ನೀಡಲಾಗುವುದು ಎಂದರು. ಅವರ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

    ಬಾಬು ಜಗಜೀವನ್‌ರಾಮ್ ವಿಚಾರ ವೇದಿಕೆಯ ತಾಲೂಕು ಅಧ್ಯಕ್ಷ ಕಲ್ಲಂಬಾಳು ನಾಗಣ್ಣ, ಉಪಾಧ್ಯಕ್ಷ ಕುರ್ಣೇಗಾಲ ಬೆಟ್ಟಸ್ವಾಮಿ, ಗೌರವಾಧ್ಯಕ್ಷ ವೈ.ಕುಂಠಯ್ಯ, ಗಡಿ ಯಜಮಾನರಾದ ವೆಂಕಟೇಶ್, ಸ್ವಾಮಿ, ಹನು, ಕಾಳಪ್ಪಾಜಿ, ಕುಮಾರ್, ಪ್ರಕಾಶ್ ಕೋಟೆ, ಸುರೇಶ್, ಪಾಟೀಲ್.ಚಿನ್ನಸ್ವಾಮಿ, ಸರಗೂರು ಕೃಷ್ಣ, ಗ್ರಾಮೀಣ ಮಹೇಶ್ ಹಂಚೀಪುರ, ಚಾಮರಾಜು, ವೆಂಕಟಶ್, ಪಾಟೀಲ್, ಮಲ್ಲೇಶ್, ಜವರಪ್ಪ, ಮಧು, ಮಹೇಶ್, ಮಹದೇವಸ್ವಾಮಿ, ಸಣ್ಣಪ್ಪ, ಹೇಜೂರಯ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ

    August 6, 2026

    ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ

    August 6, 2026

    ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್

    August 5, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ

    August 6, 2026

    ತಿಪಟೂರು: ತಿಪಟೂರು ಗ್ರಾಮಾಂತರ ತಾಲೂಕಿನ ಬಿಳಿಗೆರೆ ವಲಯದ ಕುಪ್ಪುರು ಕಾರ್ಯಕ್ಷೇತ್ರದ ಶೆಟ್ಟಿಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ…

    ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ

    August 6, 2026

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026

    ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.