nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ

    November 4, 2026

    ನಾಯಿಗಳಲ್ಲ, ರೋಬೋಟ್‌ ಗಳಿಗೆ ವಾಕಿಂಗ್ ಮಾಡಿಸಿದರೆ ದುಡ್ಡು! AI ತಂತ್ರಜ್ಞಾನಕ್ಕೆ ಹೊಸ ಪ್ರಯೋಗ

    November 4, 2026

    ವಿಮಾನದಲ್ಲೂ ಇರುತ್ತಾ ಹಾರ್ನ್? ಆಕಾಶದಲ್ಲಿ ಯಾರಿಗೆ ಹಾರ್ನ್? | ಈ ಅಚ್ಚರಿಯ ಸಂಗತಿ ನಿಮಗೆ ಗೊತ್ತಾ?

    November 4, 2026
    Facebook Twitter Instagram
    ಟ್ರೆಂಡಿಂಗ್
    • ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ
    • ನಾಯಿಗಳಲ್ಲ, ರೋಬೋಟ್‌ ಗಳಿಗೆ ವಾಕಿಂಗ್ ಮಾಡಿಸಿದರೆ ದುಡ್ಡು! AI ತಂತ್ರಜ್ಞಾನಕ್ಕೆ ಹೊಸ ಪ್ರಯೋಗ
    • ವಿಮಾನದಲ್ಲೂ ಇರುತ್ತಾ ಹಾರ್ನ್? ಆಕಾಶದಲ್ಲಿ ಯಾರಿಗೆ ಹಾರ್ನ್? | ಈ ಅಚ್ಚರಿಯ ಸಂಗತಿ ನಿಮಗೆ ಗೊತ್ತಾ?
    • ಫ್ರಿಜ್‌ ನಿಂದ ತೆಗೆದ ತಕ್ಷಣ ಮೊಸರು ತಿನ್ನುತ್ತೀರಾ? ಆರೋಗ್ಯದ ಮೇಲೆ ಏನು ಪರಿಣಾಮ ಬೀರುತ್ತದೆ?
    • ನ.7ರಂದು ಹೊಳವನಹಳ್ಳಿ ಹೋಬಳಿಯಲ್ಲಿ ಪ್ರಜಾಸೇವೆ ಆಂದೋಲನ ಸಭೆ
    • ತಿಪಟೂರು ರೋಟರಿ ಕ್ಲಬ್‌ ನಿಂದ ಅದ್ದೂರಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ
    • ಔರಾದ್ ಬ್ಲಾಕ್ ಕಾಂಗ್ರೆಸ್ ಪ.ಜಾ. ವಿಭಾಗದ ಕಾರ್ಯದರ್ಶಿಯಾಗಿ ಗೌತಮ್ ಮೇತ್ರೆ ನೇಮಕ
    • ಭಾಲ್ಕಿ: ವಕೀಲರ ಹಿತರಕ್ಷಣಾ ಕಾಯ್ದೆ ತಕ್ಷಣ ಜಾರಿಗೆ ತರಲು ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಉಳಿಸುವುದು ಪ್ರತಿಯೊಬ್ಬರ ಕರ್ತವ್ಯ : ಉದಯ್ ಅಭಿಮತ
    ತಿಪಟೂರು December 14, 2022

    ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಉಳಿಸುವುದು ಪ್ರತಿಯೊಬ್ಬರ ಕರ್ತವ್ಯ : ಉದಯ್ ಅಭಿಮತ

    By adminDecember 14, 2022No Comments1 Min Read
    tipaturu

    ತಿಪಟೂರು: ಪಾಶ್ಚಿಮಾತ್ಯ ಜೀವನ ಶೈಲಿಯನ್ನು ನಿಧಾನವಾಗಿ ಅಳವಡಿಸಿಕೊಳ್ಳುತ್ತಿರುವ ಇಂದಿನ ದಿನಗಳಲ್ಲಿ ನಶಿಸಿಹೋಗುತ್ತಿರುವ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಸಂರಕ್ಷಿಸುವ ಹಾಗೂ ಜೀರ್ಣೋದ್ಧಾರ ಮಾಡುವುದು ನಾಗರಿಕನ ಕರ್ತವ್ಯವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಿಪಟೂರು ಯೋಜನಾಧಿಕಾರಿ ಉದಯ್ ಅಭಿಪ್ರಾಯಪಟ್ಟರು.

    ತಿಪಟೂರು ತಾಲ್ಲೂಕಿನ ನೊಣವಿನಕೆರೆ ಹೋಬಳಿ ಬೆಳಗರಹಳ್ಳಿ ಗ್ರಾಮದಲ್ಲಿ ನೂತನವಾಗಿ  ನಿರ್ಮಿಸುತ್ತಿರುವ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಮೂರು ಲಕ್ಷದ ಡಿಡಿಯನ್ನು ಹಸ್ಥಾಂತರಿಸಿ ಮಾತನಾಡುತ್ತಿದ್ದರು.

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗದಿಂದ  ಗ್ರಾಮಗಳಲ್ಲಿನ ದೇವಸ್ಥಾನಗಳ ಜೀರ್ಣೋದ್ಧಾರ ಹಾಲಿನ ಡೈರಿ ಕಟ್ಟಡ, ಸಮುದಾಯಭವನ, ರುದ್ರಭೂಮಿಯ ಅಭಿವೃದ್ಧಿಗಳಿಗೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿದ್ದು, ಪ್ರಸ್ತುತ ಆರ್ಥಿಕ ವರ್ಷದಲ್ಲಿ ತಾಲೂಕಿನಲ್ಲಿ ಈಗಾಗಲೇ 42 ಲಕ್ಷ ರೂ  ಅನುದಾನಗಳನ್ನು ವಿವಿಧ ಅಭಿವೃದ್ಧಿಗಳಿಗೆ ಕಾರ್ಯಗಳಿಗೆ ನೀಡಲಾಗಿದೆ ಎಂದು ತಿಳಿಸಿದರು.

    ದೇವಸ್ಥಾನದ ಅಭಿವೃದ್ಧಿ ಸಮಿತಿಯ ಶಿವಶಂಕರಯ್ಯ ಮಾತನಾಡಿ  ಅನುದಾನ ಪಡೆಯಲು ಶ್ರೀ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದಾಗ ಅವರು ನಮಗೆ ನೀಡಿದ ಆತಿಥ್ಯವನ್ನು ವರ್ಣಿಸಲಾಗದು  ಹಾಗೂ ದೇವಸ್ಥಾನದ ಅಭಿವೃದ್ಧಿಗೆ 3 ಲಕ್ಷ ರೂಪಾಯಿ ಅನುದಾನಗಳನ್ನು ನೀಡಿರುವುದು ನಮಗೆ ಬಹಳ ಸಂತೋಷಕರವಾಗಿದೆ ಮತ್ತು ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸಲು ಚಿಂತನೆ ನಡೆಸಲಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

    ಸಂದರ್ಭದಲ್ಲಿ ದೇವಾಲಯ ಸಮಿತಿಯ ಶಿವಶಂಕರಪ್ಪ ಸಿದ್ಧರಾಮಣ್ಣ, ದೇವಾನಂದ್, ಪ್ರಸನ್ನ, ಬಸವರಾಜು , ಒಕ್ಕೂಟದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಮೇಲ್ವೀಚಾರಕ ಕೃಷ್ಣ ಆಚಾರ್ಯ,ಲೆಕ್ಕ ಪರಿಶೋಧಕ ವಿನೋದ್, ಸೇವಾಪ್ರತಿನಿಧಿ ಇಂದ್ರಮ್ಮ, ದೇವಾಲಯ ಸಮಿತಿ ಸದಸ್ಯರು, ಹಾಗೂ  ಗ್ರಾಮಸ್ಥರು ಉಪಸ್ಥಿತರಿದ್ದರು.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತಿಪಟೂರು ರೋಟರಿ ಕ್ಲಬ್‌ ನಿಂದ ಅದ್ದೂರಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

    November 4, 2026

    ದರ್ಶನ್ ಸಂಕಷ್ಟ ನಿವಾರಣೆಗಾಗಿ ಚೌಲಿಹಳ್ಳಿ ಕರೆಕಲ್ಲಮ್ಮ ದೇವಿಗೆ ವಿಜಯಲಕ್ಷ್ಮಿ ವಿಶೇಷ ಪೂಜೆ!

    November 4, 2026

    ತಿಪಟೂರು: ಅಣ್ಣಪ್ಪ ಸ್ವಾಮಿ — ಮಸಣಿಕಮ್ಮ ದೇವಿ ದೇವಸ್ಥಾನದಲ್ಲಿ ಪವಾಡ !

    November 2, 2026

    Comments are closed.

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ

    November 4, 2026

    ದೀಪಾವಳಿ ಹಬ್ಬ ಸಮೀಪಿಸುತ್ತಿದೆ. ಹಬ್ಬದ ಸಂಭ್ರಮವನ್ನು ಹೆಚ್ಚಿಸಲು ಮಹಿಳೆಯರು ಸಾಮಾನ್ಯವಾಗಿ ಸುಂದರವಾದ ರೇಷ್ಮೆ ಸೀರೆಗಳನ್ನು ಧರಿಸಲು ಇಷ್ಟಪಡುತ್ತಾರೆ. ಆದರೆ ಹಬ್ಬದ…

    ನಾಯಿಗಳಲ್ಲ, ರೋಬೋಟ್‌ ಗಳಿಗೆ ವಾಕಿಂಗ್ ಮಾಡಿಸಿದರೆ ದುಡ್ಡು! AI ತಂತ್ರಜ್ಞಾನಕ್ಕೆ ಹೊಸ ಪ್ರಯೋಗ

    November 4, 2026

    ವಿಮಾನದಲ್ಲೂ ಇರುತ್ತಾ ಹಾರ್ನ್? ಆಕಾಶದಲ್ಲಿ ಯಾರಿಗೆ ಹಾರ್ನ್? | ಈ ಅಚ್ಚರಿಯ ಸಂಗತಿ ನಿಮಗೆ ಗೊತ್ತಾ?

    November 4, 2026

    ಫ್ರಿಜ್‌ ನಿಂದ ತೆಗೆದ ತಕ್ಷಣ ಮೊಸರು ತಿನ್ನುತ್ತೀರಾ? ಆರೋಗ್ಯದ ಮೇಲೆ ಏನು ಪರಿಣಾಮ ಬೀರುತ್ತದೆ?

    November 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.