ಬಾಲಕಿ ಮೇಲೆ ಆಸಿಡ್ ಎರಚಿದ ವ್ಯಕ್ತಿಯನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕೆಂದು ಸಂಸದ ಗೌತಮ್ ಗಂಭೀರ್ ಒತ್ತಾಯಿಸಿದ್ದಾರೆ. ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಟ್ ಮಾಡಿರುವ ಅವರು, ನಾನು ಈ ಥರಹದ ಪ್ರಾಣಿಗಳಲ್ಲಿ (ಆರೋಪಿಗಳಲ್ಲಿ) ಅಪಾರ ನೋವಿನ ಭಯ ಹುಟ್ಟುಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಷೇಧಿಸಿದ್ದರೂ ಮಾರುಕಟ್ಟೆಯಲ್ಲಿ ಆಸಿಡ್ ಲಭ್ಯತೆ ಬಗ್ಗೆಯೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಯಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy