ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಈ ನಡುವೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಗ್ವಾದ, ಆರೋಪ ಪ್ರತ್ಯಾರೋಪಗಳು ಮುಂದುವರೆದಿದೆ.
ಈ ಮಧ್ಯೆ ತೋಟಗಾರಿಕೆ ಸಚಿವ ಮುನಿರತ್ನ, ಬಿಜೆಪಿಗೆ ಬರಲು 22 ಶಾಸಕರು ಸಿದ್ಧರಿದ್ದಾರೆ ಎಂದು ಹೊಸಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಬಿಜೆಪಿ ಬರಲು 22 ಶಾಸಕರು ಸಿದ್ದರಿದ್ದಾರೆ. ಅದರಲ್ಲಿ 10 ಶಾಸಕರನ್ನ ಆಯ್ಕೆ ಮಾಡಿಕೊಳ್ಳುತ್ತೀವಿ. ನಮ್ಮ ಹಳೆಯ ಮಿತ್ರ 10 ಶಾಸಕರನ್ನ ಕರೆತರುತ್ತಿದ್ದಾರೆ. 10 ಕಾಂಗ್ರೆಸ್ ಶಾಶಕರ ಟೀಮ್ ಬಿಜೆಪಿಗೆ ಬರುತ್ತಿದೆ ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy