ನಾಡ ಬಂದೂಕಿನಲ್ಲಿ ಆಟವಾಡುತ್ತಿದ್ದಾಗ, ಆಕಸ್ಮಿಕವಾಗಿ ಗುಂಡು ಸಿಡಿದು 7 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರ ಜಿಲ್ಲೆ ಕಾಡಶಿವನಹಳ್ಳಿಯಲ್ಲಿ ನಡೆದಿದೆ.
UP ಮೂಲದ ಅಮಿನುಲ್ಲಾ, ಸಮ್ನ್ ಕುಟುಂಬ 3 ದಿನದ ಹಿಂದೆ ಕೂಲಿ ಕೆಲಸಕ್ಕೆಂದು ಇಲ್ಲಿಗೆ ಬಂದಿದ್ದು, ತಂದೆತಾಯಿ ಕೆಲಸದಲ್ಲಿ ನಿರತರಾಗಿದ್ದರು.
ಆ ವೇಳೆ 16 ವರ್ಷದ ಮಗ ಸಾಜೀದ್ ಬಂದೂಕಿನ ಟ್ರಿಗರ್ ಒತ್ತಿದ್ದು, ಮಗಳು ಶಮಾ ಮೇಲೆ ಗುಂಡು ಸಿಡಿದು ಪ್ರಾಣಬಿಟ್ಟಿದ್ದಾಳೆ. ಪೊಲೀಸರು ಸಾಜೀದ್, ತೋಟದ ಮಾಲೀಕ ಮಲ್ಲೇಶ್‌ನನ್ನು ಬಂಧಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


