ಬೆಂಗಳೂರು: ಒಂದೇ ದಿನ 45 ಡಿವೈಎಸ್ಪಿ ಹಾಗೂ 8 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.ಈ ಕುರಿತು ಪೊಲೀಸ್ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಈ ಕೂಡಲೇ ಜಾರಿಗೆ ಬರುವಂತೆ 45 ಡಿವೈಎಸ್ ಪಿ ಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ.
ಅಷ್ಟೇ ಅಲ್ಲದೇ 8 ಸಿವಿಲ್ ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


