nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಪ್ರಾಯೋಗಿಕ ಪರೀಕ್ಷೆ: ತುಮಕೂರಿನಲ್ಲಿ ಏಪ್ರಿಲ್ 19 ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’

    April 15, 2026

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    • ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಕೆಎಸ್‌ ಆರ್‌ ಟಿಸಿ ಬಸ್ ಡಿಕ್ಕಿ, ಚಾಲಕ ಸೇರಿ ಇಬ್ಬರ ಸಾವು
    • ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ
    • ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತಿಸುವ ವಿಧಾನ
    ರಾಜ್ಯ ಸುದ್ದಿ December 22, 2022

    ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತಿಸುವ ವಿಧಾನ

    By adminDecember 22, 2022No Comments1 Min Read
    ashok

    ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತಿಸುವ ವಿಧಾನವನ್ನು ಸರಳೀಕರಣಗೊಳಿಸಿ, ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಕಂದಾಯ ಸಚಿವರಾದ ಆರ್ ಅಶೋಕ್ ಅವರು ತಿಳಿಸಿದ್ದಾರೆ.

    ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ಕಲಂ 95(2)ರಡಿಯಲ್ಲಿ ಕೃಷಿ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯ ಅಧಿಭೋಗದಾರನು ಅಂತಹ ಜಮೀನನ್ನು ಅಥವಾ ಅದರ ಯಾವುದೇ ಭಾಗವನ್ನು ಕೃಷಿಯೇತರ ಉದ್ದೇಶಕ್ಕಾಗಿ ಪರಿವರ್ತಿಸಲು ಇಚ್ಛಿಸಿದರೆ ಜಿಲ್ಲಾಧಿಕಾರಿಯವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾಧಿಕಾರಿಯು ನಿಯಮಗಳಿಗೆ ಒಳಪಟ್ಟು ಅನುಮತಿಯನ್ನು ನಿರಾಕರಿಸಬಹುದು ಅಥವಾ ತಾನು ಯುಕ್ತವೆಂದು ಆಲೋಚಿಸುವಂತ ಷರತ್ತುಗಳಿಗೆ ಒಳಪಟ್ಟು ಕೊಡಬಹುದಾಗಿದೆ.


    Provided by
    Provided by

    ಅರ್ಜಿದಾರರು ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಿದಾಗ ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 96(4)ರನ್ವಯ ಈ ಪ್ರಕರಣದಲ್ಲಿ ಏನೇ ಒಳಗೊಂಡಿದ್ದರೂ ಕಂದಾಯ ವಿಧಿಸಲಾಗಿರುವ ಅಥವಾ ಬೇಸಾಯದ ಉದ್ದೇಶಕ್ಕೆ ಹೊಂದಿರುವ ಯಾವುದೇ ಭೂಮಿಯನ್ನು ಯಾವುದೇ ಇತರೆ ಉದ್ದೇಶಕ್ಕಾಗಿ ಜಿಲ್ಲಾಧಿಕಾರಿಯ ಅನುಮತಿಯಿಲ್ಲದೇ ಕಟ್ಟಡಗಳನ್ನು ಕಟ್ಟುವುದು ಅಥವಾ ಉಪಯೋಗ ಮಾಡಿದ್ದಕ್ಕಾಗಿ ಕರ್ನಾಟಕ ಭೂ ಕಂದಾಯ ಅಧಿನಿಯಮ 1964ರ ಕಲಂ 96(4)ರನ್ವಯ ದಂಡ ವಿಧಿಸಿ, ಭೂ ಪರಿವರ್ತನೆಗೊಳಿಸಲು ಅವಕಾಶ ಕಲ್ಪಿಸಲಾಗಿದೆ.

    ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತಿಸುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95ಕ್ಕೆ ಇತ್ತೀಚೆಗೆ ಯಾವುದೇ ತಿದ್ದುಪಡಿ ತಂದಿರುವುದಿಲ್ಲ ಎಂದು ಕಂದಾಯ ಸಚಿವರು ಮಂಜುನಾಥ ಭಂಡಾರಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ

    April 14, 2026

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೃಷಿ ಪ್ರಾಯೋಗಿಕ ಪರೀಕ್ಷೆ: ತುಮಕೂರಿನಲ್ಲಿ ಏಪ್ರಿಲ್ 19 ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    ತುಮಕೂರು: ವೆಟರ್ನರಿ, ಬಿಎಸ್ಸಿ ಕೃಷಿ, ಬಿಎಸ್ಸಿ ತೋಟಗಾರಿಕೆ ಸೇರಿದಂತೆ ವಿವಿಧ 12 ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ರೈತರ ಮಕ್ಕಳಿಗೆ ನೀಡಲಾಗುವ…

    ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’

    April 15, 2026

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.