nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026
    Facebook Twitter Instagram
    ಟ್ರೆಂಡಿಂಗ್
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಲ ಸಂಜೀವಿನಿ ಜಿಲ್ಲಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ
    ಉದ್ಯೋಗ December 28, 2022

    ಜಲ ಸಂಜೀವಿನಿ ಜಿಲ್ಲಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

    By adminDecember 28, 2022No Comments1 Min Read
    jala sanjivini

    ಬೆಳಗಾವಿ : ಉದ್ಯೋಗ ಖಾತರಿ ಯೋಜನೆಯಡಿ ಜಲ ಸಂಜೀವಿನಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ, ತಾತ್ಕಾಲಿಕವಾಗಿ ಹೊರಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಮಟ್ಟದಲ್ಲಿ ಜಲ ಸಂಜೀವಿನಿ ಜಿಲ್ಲಾ ಸಂಯೋಜಕರ ಒಂದು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

    ಷರತ್ತುಗಳು :
    ಪದವಿಧರರಾಗಿರಬೇಕು. ಕೃಷಿ/ಜಲಾನಯನ ಅಭಿವೃದ್ದಿ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿಗಳು ಜಲಾನಯನ ಅಭಿವೃದ್ದಿ ಕಾರ್ಯಕ್ರಮಗಳ ಅನುಷ್ಠಾನದ ಕನಿಷ್ಠ 10 ವರ್ಷ ಅನುಭವ ಹೊಂದಿರಬೇಕು.


    Provided by
    Provided by

    ಕನಿಷ್ಠ ಸಹಾಯಕ ಕೃಷಿ ನಿರ್ದೇಶಕ ಹುದ್ದೆಯಲ್ಲಿ ನಿವೃತ್ತಿ ಹೊಂದಿರುವ ಅಧಿಕಾರಿಗಳಾಗಿದ್ದು, ಜಿಲ್ಲಾ ಪಂಚಾಯತ್ ಹಾಗೂ ಇತರೆ ಅನುಷ್ಠಾನ ಇಲಾಖೆಗಳೊಡನೆ ಸಮನ್ವಯ ಸಾಧಿಸುವ ಸಾಮಥ್ರ್ಯ, ಸತತವಾಗಿ ಕ್ಷೇತ್ರ ಭೇಟಿ ಮಾಡುವ ಹಾಗೂ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡುವ ಸಾಮಥ್ರ್ಯ ಹೊಂದಿರಬೇಕು. ಗರಿಷ್ಠ 65 ವರ್ಷ ವಯೋಮಿತಿ ಮೀರಿರಬಾರದು.

    Bsc (Aghriculture) Or B.Tech(Agriculture Engneering) ಪದವೀಧರರು, GUS ತಂತ್ರಾಂಶದ ಪರಿಣ ತಿ ಹೊಂದಿರಬೇಕು. ಸರ್ಕಾರೇತರ ಸಂಸ್ಥೆಗಳು/ಇತರೆ ಸಂಸ್ಥೆಗಳಲ್ಲಿ ಜಲಾನಯನ ಅಭಿವೃದ್ದಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದ್ದು, ಕನಿಷ್ಠ 10 ವರ್ಷಗಳ ಅನುಭವ ಹೊಂದಿರಬೇಕು. ಸರ್ಕಾರೇತರ ಸಂಸ್ಥೆಗಳು/ಇತರೆ ಸಂಸ್ಥೆಗಳಲ್ಲಿ ಕನಿಷ್ಠ ತಂಡದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿರಬೇಕು.

    ಜಲಾನಯನ ಪ್ರದೇಶದ ಅಭಿವೃದ್ದಿ ದೂರ ಸಂವೇದಿ ಮತ್ತು ಜಿಯೋಸ್ಪೇಷಲ್ ಆಧಾರಿತ ತಂತ್ರಜ್ಞಾನ ಬಳಕೆಯ ಅನುಭವ ಹಾಗೂ ಜಿಲ್ಲಾ ಪಂಚಾಯತ್, ಇತರೆ ಅನುಷ್ಠಾನ ಇಲಾಖೆಗಳೊಡನೆ ಸಮನ್ವಯ ಸಾಧಿಸುವ ಸಾಮಥ್ರ್ಯ ಹೊಂದಿರಬೇಕು.

    ಸತತವಾಗಿ ಕ್ಷೇತ್ರ ಬೇಟಿ ಮಾಡುವ ಹಾಗೂ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡುವ ಸಾಮಥ್ರ್ಯ ಹೊಂದಿರಬೇಕು ಹಾಗೂ ಗರಿಷ್ಠ 65 ವರ್ಷ ವಯೋಮಿತಿ ಮೀರಿರಬಾರದು.ಕಾರ್ಯನಿರ್ವಹಿಸುವ ಅವಧಿ ಒಂದು ವರ್ಷಕ್ಕೆ ನಿಗದಿಪಡಿಸಲಾಗಿದೆ. (ಅವಶ್ಯಕತೆಗೆ ಅನುಗುಣವಾಗಿ ಇವರ ಸೇವಾ ಅವಧಿಯನ್ನು ವಿಸ್ತರಿಸಲಾಗುವದು) ಪ್ರತಿ ಮಾಹೆ ವೇತನ 50,000 ಮತ್ತು ರೂ.5000 ಪ್ರಯಾಣ ಮತ್ತು ಇತರೆ ಭತ್ತೆ ನೀಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ದೂರವಾಣಿ 0831-2499800 ಸಂಖ್ಯೆಯನ್ನು ಸಂಪಕಿಸಬಹುದು ಎಂದು ಬೆಳಗಾವಿಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ದರ್ಶನ್ ಹೆಚ್.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 20, 2026

    ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?

    February 17, 2026

    ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 11, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ರಾಮನಗರ: ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾಜಿ ಸಂಸದ…

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.