2022 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ. ದೇಶಪಾಂಡೆಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಗಿದೆ.
ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿರುವ ಆಯ್ಕೆ ಸಮಿತಿಯು ಅವರನ್ನು ಆಯ್ಕೆ ಮಾಡಿದೆ. ಇಂದು ವಿಧಾನಸಭೆಯಲ್ಲಿ ಆರ್.ವಿ. ದೇಶಪಾಂಡೆಗೆ 2022 ನೇ ಸಾಲಿನ ಅತ್ಯುತ್ತಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕ್ಷೇತ್ರದ ಶಾಸಕರಾಗಿರುವ ಆರ್.ವಿ. ದೇಶಪಾಂಡೆಗೆ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಕಳೆದ ವರ್ಷದಿಂದ ಆರಂಭಗೊಂಡಿದ್ದು, ಮೊದಲ ಪ್ರಶಸ್ತಿಯನ್ನು ಶಾಸಕ ಬಿ.ಎಸ್. ಯಡಿಯೂರಪ್ಪಗೆ ನೀಡಲಾಗಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


