nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ

    November 4, 2026

    ನಾಯಿಗಳಲ್ಲ, ರೋಬೋಟ್‌ ಗಳಿಗೆ ವಾಕಿಂಗ್ ಮಾಡಿಸಿದರೆ ದುಡ್ಡು! AI ತಂತ್ರಜ್ಞಾನಕ್ಕೆ ಹೊಸ ಪ್ರಯೋಗ

    November 4, 2026

    ವಿಮಾನದಲ್ಲೂ ಇರುತ್ತಾ ಹಾರ್ನ್? ಆಕಾಶದಲ್ಲಿ ಯಾರಿಗೆ ಹಾರ್ನ್? | ಈ ಅಚ್ಚರಿಯ ಸಂಗತಿ ನಿಮಗೆ ಗೊತ್ತಾ?

    November 4, 2026
    Facebook Twitter Instagram
    ಟ್ರೆಂಡಿಂಗ್
    • ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ
    • ನಾಯಿಗಳಲ್ಲ, ರೋಬೋಟ್‌ ಗಳಿಗೆ ವಾಕಿಂಗ್ ಮಾಡಿಸಿದರೆ ದುಡ್ಡು! AI ತಂತ್ರಜ್ಞಾನಕ್ಕೆ ಹೊಸ ಪ್ರಯೋಗ
    • ವಿಮಾನದಲ್ಲೂ ಇರುತ್ತಾ ಹಾರ್ನ್? ಆಕಾಶದಲ್ಲಿ ಯಾರಿಗೆ ಹಾರ್ನ್? | ಈ ಅಚ್ಚರಿಯ ಸಂಗತಿ ನಿಮಗೆ ಗೊತ್ತಾ?
    • ಫ್ರಿಜ್‌ ನಿಂದ ತೆಗೆದ ತಕ್ಷಣ ಮೊಸರು ತಿನ್ನುತ್ತೀರಾ? ಆರೋಗ್ಯದ ಮೇಲೆ ಏನು ಪರಿಣಾಮ ಬೀರುತ್ತದೆ?
    • ನ.7ರಂದು ಹೊಳವನಹಳ್ಳಿ ಹೋಬಳಿಯಲ್ಲಿ ಪ್ರಜಾಸೇವೆ ಆಂದೋಲನ ಸಭೆ
    • ತಿಪಟೂರು ರೋಟರಿ ಕ್ಲಬ್‌ ನಿಂದ ಅದ್ದೂರಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ
    • ಔರಾದ್ ಬ್ಲಾಕ್ ಕಾಂಗ್ರೆಸ್ ಪ.ಜಾ. ವಿಭಾಗದ ಕಾರ್ಯದರ್ಶಿಯಾಗಿ ಗೌತಮ್ ಮೇತ್ರೆ ನೇಮಕ
    • ಭಾಲ್ಕಿ: ವಕೀಲರ ಹಿತರಕ್ಷಣಾ ಕಾಯ್ದೆ ತಕ್ಷಣ ಜಾರಿಗೆ ತರಲು ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 6.50 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
    ಜಿಲ್ಲಾ ಸುದ್ದಿ December 29, 2022

    6.50 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

    By adminDecember 29, 2022No Comments2 Mins Read
    tarihala

    ಗ್ರಾಮೀಣ ವಿಧಾನಸಭಾ ಕ್ಷೇತ್ರದ ತಾರಿಹಾಳ ಗ್ರಾಮದಲ್ಲಿ ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಒಟ್ಟು 6.50 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಚಾಲನೆ ನೀಡಿದರು.

    1 ಕೋಟಿ ರೂ. ವೆಚ್ಚದ ಶ್ರೀ ರಾಮಲಿಂಗೇಶ್ವರ ದೇವಸ್ಥಾನ ನಿರ್ಮಾಣಕ್ಕೆ ಶಂಕುಸ್ಥಾಪನೆ, 1.50 ಕೋಟಿ ರೂ ವೆಚ್ಚದಲ್ಲಿ ಗ್ರಾಮದೊಳಗಿನ ಕಾಂಕ್ರೀಟ್ ರಸ್ತೆಗಳ ನಿರ್ಮಾಣದ ಜೊತೆಗೆ ಪೇವರ್ಸ್ ಅಳವಡಿಸುವ ಕಾಮಗಾರಿ ಹಾಗೂ 4 ಕೋಟಿ ರೂ. ವೆಚ್ಚದಲ್ಲಿ ಮಾಸ್ತಮರ್ಡಿ ಕ್ರಾಸ್ ನಿಂದ ತಾರಿಹಾಳ ಗ್ರಾಮದವರೆಗೆ ರಸ್ತೆಯ ಅಭಿವೃದ್ಧಿ ಜೊತೆಗೆ ರಸ್ತೆಯ ಅಗಲಿಕರಣ ಹಾಗೂ ಬೀದಿ ದೀಪಗಳ ಅಳವಡಿಕೆ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನಡೆಸಲಾಯಿತು.

    ಬಡೆಕೊಳ್ಳ ಮಠದ ಶ್ರೀ ಸದ್ಗುರು ನಾಗೇಂದ್ರ ಸ್ವಾಮಿಗಳು ಹಾಗೂ ಅಡವಿಸಿದ್ದೇಶ್ವರ ಮಠದ ಶ್ರೀ ಅಡವೇಶ್ವರ ದೇವರು

    ಗ್ರಾಮೀಣ ವಿಧಾನಸಭಾ ಕ್ಷೇತ್ರದ ತಾರಿಹಾಳ ಗ್ರಾಮದಲ್ಲಿ ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಒಟ್ಟು 6.50 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಚಾಲನೆ ನೀಡಿದರು.
    1 ಕೋಟಿ ರೂ. ವೆಚ್ಚದ ಶ್ರೀ ರಾಮಲಿಂಗೇಶ್ವರ ದೇವಸ್ಥಾನ ನಿರ್ಮಾಣಕ್ಕೆ ಶಂಕುಸ್ಥಾಪನೆ, 1.50 ಕೋಟಿ ರೂ ವೆಚ್ಚದಲ್ಲಿ ಗ್ರಾಮದೊಳಗಿನ ಕಾಂಕ್ರೀಟ್ ರಸ್ತೆಗಳ ನಿರ್ಮಾಣದ ಜೊತೆಗೆ ಪೇವರ್ಸ್ ಅಳವಡಿಸುವ ಕಾಮಗಾರಿ ಹಾಗೂ 4 ಕೋಟಿ ರೂ. ವೆಚ್ಚದಲ್ಲಿ ಮಾಸ್ತಮರ್ಡಿ ಕ್ರಾಸ್ ನಿಂದ ತಾರಿಹಾಳ ಗ್ರಾಮದವರೆಗೆ ರಸ್ತೆಯ ಅಭಿವೃದ್ಧಿ ಜೊತೆಗೆ ರಸ್ತೆಯ ಅಗಲಿಕರಣ ಹಾಗೂ ಬೀದಿ ದೀಪಗಳ ಅಳವಡಿಕೆ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನಡೆಸಲಾಯಿತು.

    ಬಡೆಕೊಳ್ಳ ಮಠದ ಶ್ರೀ ಸದ್ಗುರು ನಾಗೇಂದ್ರ ಸ್ವಾಮಿಗಳು ಹಾಗೂ ಅಡವಿಸಿದ್ದೇಶ್ವರ ಮಠದ ಶ್ರೀ ಅಡವೇಶ್ವರ ದೇವರು ಸಾನಿಧ್ಯ ವಹಿಸಿದ್ದರು.ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ದೇವಸ್ಥಾನ ಟ್ರಸ್ಟ್ ಕಮಿಟಿ ಅಧ್ಯಕ್ಷ ಸೂರ್ಯಾಜಿ ಪ ಜಾಧವ್, ಯಲ್ಲಪ್ಪ ಗೌಂಡಾಡಕರ್, ಪ್ರಮೋದ್ ಜಾಧವ್, ನಾಮದೇವ ಜೋಗಣ್ಣವರ, ನಾಗಪ್ಪ ತಳವಾರ, ಸವಿತಾ ಕೋಲಕಾರ, ಗಂಗವ್ವ ಪೂಜಾರಿ, ಗೀತಾ ತಳವಾರ, ಸಂಗೀತಾ ಭೂಮಣ್ಣವರ, ಗೀತಾ ಮುಚ್ಚಂಡಿ, ಸಾವಕ್ಕ ನಾಯಕ್, ಶ್ರೀ ರಾಮಲಿಂಗೇಶ್ವರ ದೇವರ ಸೇವಾ ಸಂಘ ಹಾಗೂ ಗ್ರಾಮದ ಜನರು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಔರಾದ್ ಬ್ಲಾಕ್ ಕಾಂಗ್ರೆಸ್ ಪ.ಜಾ. ವಿಭಾಗದ ಕಾರ್ಯದರ್ಶಿಯಾಗಿ ಗೌತಮ್ ಮೇತ್ರೆ ನೇಮಕ

    November 4, 2026

    ಭಾಲ್ಕಿ: ವಕೀಲರ ಹಿತರಕ್ಷಣಾ ಕಾಯ್ದೆ ತಕ್ಷಣ ಜಾರಿಗೆ ತರಲು ಆಗ್ರಹ

    November 4, 2026

    ಔರಾದ್‌ | ಕುಡಿಯುವ ನೀರು ಪೂರೈಕೆಯಲ್ಲಿ ಲೋಪವಾದರೆ ಕ್ರಮ: ಶಾಸಕ ಪ್ರಭು ಚವ್ಹಾಣ

    November 3, 2026

    Comments are closed.

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ

    November 4, 2026

    ದೀಪಾವಳಿ ಹಬ್ಬ ಸಮೀಪಿಸುತ್ತಿದೆ. ಹಬ್ಬದ ಸಂಭ್ರಮವನ್ನು ಹೆಚ್ಚಿಸಲು ಮಹಿಳೆಯರು ಸಾಮಾನ್ಯವಾಗಿ ಸುಂದರವಾದ ರೇಷ್ಮೆ ಸೀರೆಗಳನ್ನು ಧರಿಸಲು ಇಷ್ಟಪಡುತ್ತಾರೆ. ಆದರೆ ಹಬ್ಬದ…

    ನಾಯಿಗಳಲ್ಲ, ರೋಬೋಟ್‌ ಗಳಿಗೆ ವಾಕಿಂಗ್ ಮಾಡಿಸಿದರೆ ದುಡ್ಡು! AI ತಂತ್ರಜ್ಞಾನಕ್ಕೆ ಹೊಸ ಪ್ರಯೋಗ

    November 4, 2026

    ವಿಮಾನದಲ್ಲೂ ಇರುತ್ತಾ ಹಾರ್ನ್? ಆಕಾಶದಲ್ಲಿ ಯಾರಿಗೆ ಹಾರ್ನ್? | ಈ ಅಚ್ಚರಿಯ ಸಂಗತಿ ನಿಮಗೆ ಗೊತ್ತಾ?

    November 4, 2026

    ಫ್ರಿಜ್‌ ನಿಂದ ತೆಗೆದ ತಕ್ಷಣ ಮೊಸರು ತಿನ್ನುತ್ತೀರಾ? ಆರೋಗ್ಯದ ಮೇಲೆ ಏನು ಪರಿಣಾಮ ಬೀರುತ್ತದೆ?

    November 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.