ಧಾರವಾಡ : ಕುಡಿದ ಮತ್ತಿನಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದಕ್ಕೆ ವ್ಯಕ್ತಿಯೊಬ್ಬನಿಗೆ ಮಹಿಳೆಯೊಬ್ಬಳು ಚಪ್ಪಲಿಯಿಂದ ಥಳಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಧಾರವಾಡದ ಸುಭಾಷ್ ನಗರದಲ್ಲಿ ಘಟನೆ ನಡೆದಿದೆ.
ಅಷ್ಟೇ ಅಲ್ಲದೇ ಮೊಬೈಲ್ ನಂಬರ್ ಕೊಡಿ ಎಂದು ಕೇಳಿದಕ್ಕೆ ಚಪ್ಪಲಿಯಿಂದ ಮಹಿಳೆಯೇ ಥಳಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ
A man in an inebriated state was misbehaving with women in #Dharward. He was going on asking mobile phone numbers of women. He was beaten with slippers. Incident happened at Subhas road. pic.twitter.com/9WlGplQvjL
— Imran Khan (@KeypadGuerilla) December 30, 2022
ಪತ್ರಕರ್ತರೊಬ್ಬರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈತನ ಅನುಚಿತ ವರ್ತನೆಗೆ ಸುತ್ತಮುತ್ತಲಿನ ಜನರೂ ಕೂಡಾ ಆತನಿಗೆ ಚಪ್ಪಲಿಯಿಂದ ಒದ್ದು ಥಳಿಸಿದ್ದಾರೆ. ಈ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


