nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026

    ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ

    June 24, 2026

    ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ

    June 24, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    • ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
    • ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
    • ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
    • ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
    • ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
    • ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
    • ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೋನಿಗೆ ಬಿತ್ತು ಮತ್ತೊಂದು ಚಿರತೆ | ಒಂದೇ ವಾರದಲ್ಲಿ ಎರಡು ಚಿರತೆಗಳು ಸೆರೆ
    ಕೊರಟಗೆರೆ January 2, 2023

    ಬೋನಿಗೆ ಬಿತ್ತು ಮತ್ತೊಂದು ಚಿರತೆ | ಒಂದೇ ವಾರದಲ್ಲಿ ಎರಡು ಚಿರತೆಗಳು ಸೆರೆ

    By adminJanuary 2, 2023No Comments1 Min Read
    chirate

    Provided by
    Provided by

    ಕೊರಟಗೆರೆ: ಒಂದೇ ವಾರದಲ್ಲಿ ಎರಡು ಚಿರತೆಗಳು ಸೆರೆ ಪಟ್ಟಣದ ಜನರ ನಿದ್ದೆ ಕೆಡಿಸಿದ್ದ ಚಿರತೆ ಇಂದು ಮುಂಜಾನೆ ಪಟ್ಟಣದ ಬಸವನ ಬೆಟ್ಟ ಸಮೀಪ ಇರುವ ಗಂಗಾಧರೇಶ್ವರ ಕೆರೆಯ ಹಿಂಭಾಗದಲ್ಲಿ ತಿಮ್ಮಣ್ಣ ಎನ್ನುವರ ಜಮೀನಿನಲ್ಲಿ ಅರಣ್ಯ ಇಲಾಖೆ ಇಟ್ಟಂತಹ ಬೋನಿಗೆ ಬಿದ್ದಿದೆ.

    ಚಿರತೆಯನ್ನು ನೋಡಲು ಪಟ್ಟಣದ ಜನರು ತಂಡೋಪ ತಂಡವಾಗಿ ಬರುತ್ತಿರುವುದನ್ನು ಕಂಡು ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ದೂರದಿಂದಲೇ ಚಿರತೆಯನ್ನು ನೋಡಿ ತೆರಳುವಂತೆ ಮನವಿ ಮಾಡಿಕೊಂಡರು.

    ಇನ್ನು ನಾಲ್ಕು ಚಿರತೆ ಇದೆ. ಅವುಗಳನ್ನೂ ಹಿಡಿದು ಸ್ಥಳಾಂತರ ಮಾಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಇದೇ ವೇಳೆ ಮನವಿ ಮಾಡಿಕೊಂಡರು. ಅನೇಕ ಬಾರಿ ಗ್ರಾಮಗಳಿಗೆ ನುಗ್ಗುತ್ತಿರುವ ಚಿರತೆಗಳಿಂದಾಗಿ ಜನರು ಮೂಕ ಪ್ರಾಣಿಗಳನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಅಳವತ್ತುಕೊಂಡರು.

    ಚಿರತೆ ಬೂನಿಗೆ ಬಿದ್ದಿರುವ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಚಿರತೆಯನ್ನು ಹಿಡಿದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆಯಾದರೂ, ಇನ್ನಷ್ಟು ಚಿರತೆಗಳಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.


    Provided by
    Provided by

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

    June 24, 2026

    20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು

    June 22, 2026

    ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.

    June 19, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026

    ಸರಗೂರು: ಭಾರತೀಯ ಜನತಾ ಪಕ್ಷದ ಮೈಸೂರು ಜಿಲ್ಲಾ ಗ್ರಾಮಾಂತರ ಉಪಾಧ್ಯಕ್ಷರಾಗಿ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರ ಸರಗೂರು ತಾಲ್ಲೂಕಿನ ಮನುಗನಹಳ್ಳಿಯ ಎಂ.ಪಿ.…

    ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ

    June 24, 2026

    ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ

    June 24, 2026

    ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ

    June 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.